Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

newsics.com | ನ್ಯೂಸಿಕ್ಸ್ ಇತ್ತೀಚಿನ ದಿನಗಳಲ್ಲಿ ಬ್ಯಾಂಕ್‌ಗೆ ತೆರಳಿ ವ್ಯವಹಾರ ಮಾಡುವುದಕ್ಕಿಂತ ಡಿಜಿಟಲ್ ಬ್ಯಾಂಕಿಂಗ್ (Digital Banking) ಬಳಸುವುದು ಹೆಚ್ಚಾಗಿದೆ. ಇದರ ಜೊತೆಗೆ ಸೈಬರ್ ಹ್ಯಾಕರ್ಸ್‌ಗಳ ಹಾವಳಿಯೂ ತೀವ್ರಗೊಂಡಿದ್ದು, ಅಮಾಯಕರ ಅಕೌಂಟ್ ಹ್ಯಾಕ್ ಮಾಡಿ ಹಣ ದೋಚುವ ಪ್ರಕರಣಗಳು ಹೆಚ್ಚುತ್ತಿವೆ. ಒಂದು ವೇಳೆ ನಿಮ್ಮ ಬ್ಯಾಂಕ್ ಖಾತೆ ಹ್ಯಾಕ್ ಆದರೆ ತಕ್ಷಣವೇ ಈ ಕೆಳಗಿನ ಸುರಕ್ಷತಾ ಕ್ರಮಗಳನ್ನು ಅನುಸರಿಸಿ.   ಬ್ಯಾಂಕ್ ಅಕೌಂಟ್‌ ಹ್ಯಾಕ್ ಆದ್ರೆ ತಕ್ಷಣ ಈ ಕೆಲಸ ಮಾಡಿ ಬ್ಯಾಂಕ್‌ಗೆ ಮಾಹಿತಿ ನೀಡಿ: ನಿಮ್ಮ … Continue reading Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ