Flood ಮೇಘಸ್ಫೋಟಕ್ಕೆ ಭೀಕರ ಪ್ರವಾಹ; ಒಂದೇ ದಿನ 21 ಬಲಿ, ಸಂಕಷ್ಟದಲ್ಲಿ 5.64 ಲಕ್ಷ ಜನ

newsics.com | ನ್ಯೂಸಿಕ್ಸ್Contentsಬ್ರಹ್ಮಪುತ್ರ ಸೇರಿ ಹರಿಯುತ್ತಿವೆ ಅಪಾಯದ ಮಟ್ಟ ಮೀರಿ ಹರಿಯುತ್ತಿರುವ ನದಿಗಳುರೈಲು ಸಂಚಾರ ರದ್ದು & ಉಚಿತ ರೋಮಿಂಗ್‌ ವ್ಯವಸ್ಥೆ ಗುವಾಹಟಿ: ಅಸ್ಸಾಂನಲ್ಲಿ ಕಳೆದ ಕೆಲವು ದಿನಗಳಿಂದ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಪ್ರವಾಹ ಪರಿಸ್ಥಿತಿ ತೀರಾ ಗಂಭೀರ ಸ್ವರೂಪ ಪಡೆದುಕೊಂಡಿದೆ. ಒಂದೇ ದಿನದಲ್ಲಿ 21 ಮಂದಿ ಜಲಪ್ರಳಯಕ್ಕೆ ಬಲಿಯಾಗಿದ್ದು, ರಾಜ್ಯಾದ್ಯಂತ ಮೃತರ ಸಂಖ್ಯೆ 31ಕ್ಕೆ ಏರಿಕೆಯಾಗಿದೆ.   16 ಜಿಲ್ಲೆಗಳ 5.64 ಲಕ್ಷಕ್ಕೂ ಹೆಚ್ಚು ಜನರು ಮನೆ-ಮಠ ಕಳೆದುಕೊಂಡು ಬೀದಿಗೆ ಬಿದ್ದಿದ್ದಾರೆ. ಅಸ್ಸಾಂ ರಾಜ್ಯ ವಿಪತ್ತು … Continue reading Flood ಮೇಘಸ್ಫೋಟಕ್ಕೆ ಭೀಕರ ಪ್ರವಾಹ; ಒಂದೇ ದಿನ 21 ಬಲಿ, ಸಂಕಷ್ಟದಲ್ಲಿ 5.64 ಲಕ್ಷ ಜನ