newsics.com | ನ್ಯೂಸಿಕ್ಸ್ ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಪಾದಚಾರಿ ಮಾರ್ಗಗಳಲ್ಲಿ ವಾಹನ ಚಲಾಯಿಸುವ ಸವಾರರಿಗೆ ಬ್ರೇಕ್ ಹಾಕಲು ಸಚಿವ ಕೃಷ್ಣ ಬೈರೇಗೌಡ ಅವರು ಕಠಿಣ ಹೆಜ್ಜೆ ಇಟ್ಟಿದ್ದಾರೆ. ಫುಟ್‌ಪಾತ್ ಸವಾರಿ ಮಾಡುವವರಿಗೆ ಪ್ರಸ್ತುತ ವಿಧಿಸಲಾಗುತ್ತಿರುವ 500 ರೂಪಾಯಿ ದಂಡವನ್ನು ಬರೋಬ್ಬರಿ 5,000 ರೂಪಾಯಿಗೆ ಹೆಚ್ಚಿಸುವಂತೆ ಸಾರಿಗೆ ಸಚಿವರಿಗೆ ಪತ್ರ ಬರೆದು ಒತ್ತಾಯಿಸಿದ್ದಾರೆ. ನಗರದ ಸಂಚಾರ ಪೊಲೀಸ್ ಉನ್ನತಾಧಿಕಾರಿಗಳ ಜೊತೆ ಸಭೆ ನಡೆಸಿದ ಅವರು, ಸುಪ್ರೀಂ ಕೋರ್ಟ್ ಮಾರ್ಗದರ್ಶನದಂತೆ ತೆರವುಗೊಳಿಸಲಾದ ಪಾದಚಾರಿ ಮಾರ್ಗಗಳಲ್ಲಿ ವಾಹನ ಸವಾರರು ಭಯವಿಲ್ಲದೆ … Continue reading Footpath Driving Fine ಫುಟ್‌ಪಾತ್‌ನಲ್ಲಿ ಗಾಡಿ ಓಡಿಸಿದರೆ ಬೀಳಲಿದೆ ₹5,000 ದಂಡ! ಸಾರಿಗೆ ಸಚಿವರಿಗೆ ಸಚಿವ ಕೃಷ್ಣ ಬೈರೇಗೌಡ ಪತ್ರ
Copy and paste this URL into your WordPress site to embed
Copy and paste this code into your site to embed