Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > DMRC Alert 16 ಪ್ರಮುಖ ಮೆಟ್ರೋ ನಿಲ್ದಾಣಗಳು ಮುಂದಿನ ಆದೇಶದವರೆಗೆ ಬಂದ್
ಪ್ರಮುಖದೇಶ

DMRC Alert 16 ಪ್ರಮುಖ ಮೆಟ್ರೋ ನಿಲ್ದಾಣಗಳು ಮುಂದಿನ ಆದೇಶದವರೆಗೆ ಬಂದ್

Share
1 Min Read
SHARE

newsics.com | ನ್ಯೂಸಿಕ್ಸ್

Contents
ಬಂದ್ ಆಗಿರುವ ಪ್ರಮುಖ ಮೆಟ್ರೋ ನಿಲ್ದಾಣಗಳುನೀಟ್ ಅಕ್ರಮ ಖಂಡಿಸಿ ಭುಗಿಲೆದ್ದ ಪ್ರತಿಭಟನೆ

ನವದೆಹಲಿ: ರಾಜಧಾನಿ ದೆಹಲಿಯ ಜಂತರ್ ಮಂತರ್‌ನಲ್ಲಿ ಕಾಕ್ರೋಚ್ ಜನತಾ ಪಾರ್ಟಿ (CJP) ನೇತೃತ್ವದಲ್ಲಿ ವಿದ್ಯಾರ್ಥಿಗಳು ಹಮ್ಮಿಕೊಂಡಿರುವ ಬೃಹತ್ ಪ್ರತಿಭಟನೆಯ ಹಿನ್ನೆಲೆಯಲ್ಲಿ ಸುರಕ್ಷತಾ ಮುನ್ನೆಚ್ಚರಿಕೆಯಾಗಿ 16 ಪ್ರಮುಖ ಮೆಟ್ರೋ ನಿಲ್ದಾಣಗಳನ್ನು ಇಂದಿನಿಂದ ತಾತ್ಕಾಲಿಕವಾಗಿ ಮುಚ್ಚಲಾಗಿದೆ.

ಮುಂದಿನ ಆದೇಶ ಬರುವವರೆಗೆ ಈ ನಿಲ್ದಾಣಗಳ ಪ್ರವೇಶ (Entry) ಮತ್ತು ನಿರ್ಗಮನ (Exit) ದ್ವಾರಗಳು ಸಾರ್ವಜನಿಕರಿಗೆ ಬಂದ್ ಇರಲಿವೆ ಎಂದು ದೆಹಲಿ ಮೆಟ್ರೋ ರೈಲು ನಿಗಮ (DMRC) ಮಾಹಿತಿ ನೀಡಿದೆ.

 

 

ಬಂದ್ ಆಗಿರುವ ಪ್ರಮುಖ ಮೆಟ್ರೋ ನಿಲ್ದಾಣಗಳು

ಲೋಕ ಕಲ್ಯಾಣ ಮಾರ್ಗ, ರಾಜೀವ್ ಚೌಕ್, ಪಟೇಲ್ ಚೌಕ್, ರಾಮಕೃಷ್ಣ ಆಶ್ರಮ ಮಾರ್ಗ, ಬಾರಾಖಂಬಾ ರೋಡ್, ಸುಪ್ರೀಂ ಕೋರ್ಟ್, ಸೇವಾ ತೀರ್ಥ, ಜನಪಥ್, ಮಂಡಿ ಹೌಸ್, ಸೆಂಟ್ರಲ್ ಸೆಕ್ರೆಟರಿಯೇಟ್, ಐಟಿಒ, ದೆಹಲಿ ಗೇಟ್, ಇಂದ್ರಪ್ರಸ್ಥ, ಖಾನ್ ಮಾರ್ಕೆಟ್, ಜೋರ್ ಬಾಗ್ ಹಾಗೂ ಶಿವಾಜಿ ಸ್ಟೇಡಿಯಂ.

ನಿಲ್ದಾಣಗಳ ಪ್ರವೇಶ ದ್ವಾರಗಳನ್ನು ಮುಚ್ಚಲಾಗಿದ್ದರೂ, ದಿನನಿತ್ಯ ಸಂಚರಿಸುವ ಸಾವಿರಾರು ಪ್ರಯಾಣಿಕರಿಗೆ ತೊಂದರೆಯಾಗದಂತೆ ಕೆಲವು ವಿನಾಯಿತಿ ನೀಡಲಾಗಿದೆ. ರಾಜೀವ್ ಚೌಕ್, ಮಂಡಿ ಹೌಸ್ ಹಾಗೂ ಸೆಂಟ್ರಲ್ ಸೆಕ್ರೆಟರಿಯೇಟ್ ನಿಲ್ದಾಣಗಳಲ್ಲಿ ಬೇರೆ ಮಾರ್ಗಗಳಿಗೆ (Lines) ರೈಲು ಬದಲಾಯಿಸುವ (Interchange) ಸೌಲಭ್ಯವು ಯಥಾಸ್ಥಿತಿಯಲ್ಲಿ ಮುಂದುವರಿಯಲಿದೆ.

ನೀಟ್ ಅಕ್ರಮ ಖಂಡಿಸಿ ಭುಗಿಲೆದ್ದ ಪ್ರತಿಭಟನೆ

ನೀಟ್‌ (NEET) ಪರೀಕ್ಷೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳನ್ನು ಖಂಡಿಸಿ ಸಿಜೆಪಿ ಜುಲೈ 20ರಂದು ‘ಸಂಸದ್ ಚಲೋ’ ಮೆರವಣಿಗೆಗೆ ಕರೆ ನೀಡಿತ್ತು. ಈ ವೇಳೆ ಸಾವಿರಾರು ವಿದ್ಯಾರ್ಥಿಗಳು ಹಾಗೂ ಪ್ರತಿಭಟನಾಕಾರರು ನಗರದಲ್ಲಿ ಜಮಾಯಿಸಿದ್ದರಿಂದ ಸೋಮವಾರವೂ ಸಹ ಹಲವು ಮೆಟ್ರೋ ನಿಲ್ದಾಣಗಳನ್ನು ಮುಚ್ಚಿ ಭದ್ರತೆ ಹೆಚ್ಚಿಸಲಾಗಿತ್ತು. ಇದೀಗ ಬುಧವಾರವೂ ಪ್ರತಿಭಟನೆ ತೀವ್ರಗೊಂಡ ಹಿನ್ನೆಲೆಯಲ್ಲಿ DMRC ಈ ಕಟ್ಟುನಿಟ್ಟಿನ ಕ್ರಮ ಕೈಗೊಂಡಿದೆ.

 

BP Harish ಬಿಜೆಪಿ ಶಾಸಕ ಬಿ.ಪಿ. ಹರೀಶ್‌ ಮೇಲೆ ಕಾಂಗ್ರೆಸ್‌ ಕಾರ್ಯಕರ್ತರಿಂದ ಮೊಟ್ಟೆ ಏಟು

TAGGED:#Delhi Metro #Neet Protest #CJP #news #newsics
Share This Article
Facebook Twitter Copy Link Print
Previous Article Flood ಮೇಘಸ್ಫೋಟಕ್ಕೆ ಭೀಕರ ಪ್ರವಾಹ; ಒಂದೇ ದಿನ 21 ಬಲಿ, ಸಂಕಷ್ಟದಲ್ಲಿ 5.64 ಲಕ್ಷ ಜನ
Next Article Malvan launched ಕಾರವಾರದಲ್ಲಿ ಐಎನ್‌ಎಸ್ ಮಾಲ್ವಣ್ ಲೋಕಾರ್ಪಣೆ, ಹೇಗಿದೆ ಯುದ್ಧನೌಕೆ?

Popular Posts

Home Decor ನಿಮ್ಮ ಮನೆಯಲ್ಲೂ ಮಳೆಗಾಲದ ಇರುವೆ-ನೊಣಗಳ ಕಾಟವೇ? ಇಲ್ಲಿದೆ ಸಿಂಪಲ್ ‘ಕಿಚನ್ ಕ್ಲೀನಿಂಗ್’ ಹ್ಯಾಕ್ಸ್

1 Min Read

Ration news ಇನ್ಮುಂದೆ ಬೆಳಗಿನಿಂದ ರಾತ್ರಿವರೆಗೂ ಸಿಗುತ್ತೆ ಪಡಿತರ! ನ್ಯಾಯಬೆಲೆ ಅಂಗಡಿಗಳಿಗೆ ಸರ್ಕಾರದ ಸೂಚನೆ ಏನು?

1 Min Read

Malvan launched ಕಾರವಾರದಲ್ಲಿ ಐಎನ್‌ಎಸ್ ಮಾಲ್ವಣ್ ಲೋಕಾರ್ಪಣೆ, ಹೇಗಿದೆ ಯುದ್ಧನೌಕೆ?

1 Min Read

DMRC Alert 16 ಪ್ರಮುಖ ಮೆಟ್ರೋ ನಿಲ್ದಾಣಗಳು ಮುಂದಿನ ಆದೇಶದವರೆಗೆ ಬಂದ್

1 Min Read

You Might Also Like

ಪ್ರಮುಖದೇಶ

Flood ಮೇಘಸ್ಫೋಟಕ್ಕೆ ಭೀಕರ ಪ್ರವಾಹ; ಒಂದೇ ದಿನ 21 ಬಲಿ, ಸಂಕಷ್ಟದಲ್ಲಿ 5.64 ಲಕ್ಷ ಜನ

2 Min Read
ಪ್ರಮುಖಕರ್ನಾಟಕ

BP Harish ಬಿಜೆಪಿ ಶಾಸಕ ಬಿ.ಪಿ. ಹರೀಶ್‌ ಮೇಲೆ ಕಾಂಗ್ರೆಸ್‌ ಕಾರ್ಯಕರ್ತರಿಂದ ಮೊಟ್ಟೆ ಏಟು

1 Min Read
ಪ್ರಮುಖದೇಶ

NHAI Local Pass ಇನ್ಮುಂದೆ ಕಚೇರಿಗೆ ಅಲೆಯಬೇಕಿಲ್ಲ; ಮೊಬೈಲ್‌ನಲ್ಲೇ ಸಿಗಲಿದೆ NHAI ಡಿಜಿಟಲ್ ಲೋಕಲ್ ಟೋಲ್ ಪಾಸ್

3 Min Read
ಪ್ರಮುಖCrimeದೇಶ

Jammu Kashmir ಭೀಕರ ಉಗ್ರರ ದಾಳಿ; ಕರ್ತವ್ಯದಲ್ಲಿದ್ದ ಪೊಲೀಸ್ ಹೆಡ್ ಕಾನ್‌ಸ್ಟೇಬಲ್ ಹುತಾತ್ಮ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?