BP Harish ಬಿಜೆಪಿ ಶಾಸಕ ಬಿ.ಪಿ. ಹರೀಶ್ ಮೇಲೆ ಕಾಂಗ್ರೆಸ್ ಕಾರ್ಯಕರ್ತರಿಂದ ಮೊಟ್ಟೆ ಏಟು
newsics.com | ನ್ಯೂಸಿಕ್ಸ್ ಬೆಂಗಳೂರು: ರಾಜಧಾನಿ ಬೆಂಗಳೂರಿನ ಕ್ವೀನ್ಸ್ ರಸ್ತೆ ಬಳಿ ಹರಿಹರ ಕ್ಷೇತ್ರದ ಬಿಜೆಪಿ ಶಾಸಕ ಬಿ.ಪಿ. ಹರೀಶ್ ಅವರ ಮೇಲೆ ಕಾಂಗ್ರೆಸ್ ಕಾರ್ಯಕರ್ತರು ಹಲ್ಲೆ ನಡೆಸಿ, ಮೊಟ್ಟೆ ಎಸೆದಿರುವ ಘಟನೆ ನಡೆದಿದೆ. ನೀಟ್ (NEET) ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣವನ್ನು ಖಂಡಿಸಿ ಕಾಂಗ್ರೆಸ್ ಪಕ್ಷವು ಬಿಜೆಪಿ ಕಚೇರಿಯ ಮುಂಭಾಗ ಬೃಹತ್ ಪ್ರತಿಭಟನೆ ಹಮ್ಮಿಕೊಂಡಿತ್ತು. ಇದಕ್ಕೆ ಪ್ರತಿಯಾಗಿ ಬಿಜೆಪಿ ನಾಯಕರು ಕಾಂಗ್ರೆಸ್ ಕಚೇರಿಗೆ ಮುತ್ತಿಗೆ ಹಾಕಲು ನಿರ್ಧರಿಸಿದ್ದರು. ಈ ವೇಳೆ ಘಟನೆ ಸಂಭವಿಸಿದೆ. ಪ್ರತಿಭಟನಾ … Continue reading BP Harish ಬಿಜೆಪಿ ಶಾಸಕ ಬಿ.ಪಿ. ಹರೀಶ್ ಮೇಲೆ ಕಾಂಗ್ರೆಸ್ ಕಾರ್ಯಕರ್ತರಿಂದ ಮೊಟ್ಟೆ ಏಟು
Copy and paste this URL into your WordPress site to embed
Copy and paste this code into your site to embed