Malvan launched ಕಾರವಾರದಲ್ಲಿ ಐಎನ್‌ಎಸ್ ಮಾಲ್ವಣ್ ಲೋಕಾರ್ಪಣೆ, ಹೇಗಿದೆ ಯುದ್ಧನೌಕೆ?

newsics.com | ನ್ಯೂಸಿಕ್ಸ್ ಕಾರವಾರ: ಭಾರತೀಯ ನೌಕಾಪಡೆಯ ವ್ಯೂಹಾತ್ಮಕ ರಕ್ಷಣೆಯ ಪ್ರಮುಖ ಭಾಗವಾಗಿ ಏಷಿಯಾದ ಆಯಕಟ್ಟಿನ ನೌಕಾನೆಲೆಯಾದ ಐಎನ್ಎಸ್ ಕದಂಬ ನೌಕಾನೆಲೆಯಲ್ಲಿ ಐಎನ್‌ಎಸ್ ಮಾಲ್ವಣ್’ ಯುದ್ಧನೌಕೆಯು ಬುಧವಾರ ಲೋಕಾರ್ಪಣೆಗೊಂಡಿತು. ಈ ನೌಕೆಯನ್ನು ಮಾಹೆ ವರ್ಗದ ಎರಡನೇ ಆಂಟಿ-ಸಬ್‌ಮರಿನ್ ವಾರ್‌ಫೇರ್ ಶ್ಯಾಲೋ ವಾಟರ್ ಕ್ರಾಫ್ಟ್ (ASW-SWC) ಆಗಿರುವ ಈ ನೌಕೆಯನ್ನು ಏರ್ ಚೀಫ್ ಮಾರ್ಷಲ್ ಎ.ಪಿ. ಸಿಂಗ್ ಬುಧವಾರ ಲೋಕಾರ್ಪಣೆಗೊಳಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ಸ್ವದೇಶಿ ತಂತ್ರಜ್ಞಾನದಲ್ಲಿ ನಿರ್ಮಾಣಗೊಂಡ ಈ ಯುದ್ಧನೌಕೆಯು ಕರಾವಳಿ ಕಣ್ಗಾವಲು, ಜಲಾಂತರ್ಗಾಮಿ ವಿರೋಧಿ … Continue reading Malvan launched ಕಾರವಾರದಲ್ಲಿ ಐಎನ್‌ಎಸ್ ಮಾಲ್ವಣ್ ಲೋಕಾರ್ಪಣೆ, ಹೇಗಿದೆ ಯುದ್ಧನೌಕೆ?