Jana Nayagan ‘ಜನ ನಾಯಗನ್’ ಪ್ರೀಮಿಯರ್ ಶೋಗೆ ಬೆಂಗಳೂರಲ್ಲಿ1000, ಹೊಸೂರಿನಲ್ಲಿ180

newsics.com | ನ್ಯೂಸಿಕ್ಸ್ ಬೆಂಗಳೂರು: ದಳಪತಿ ವಿಜಯ್ ನಟನೆಯ ಬಹುನಿರೀಕ್ಷಿತ ‘ಜನ ನಾಯಗನ್’ ಸಿನಿಮಾ ನಾಳೆ (ಜುಲೈ 23) ಜಗತ್ತಿನಾದ್ಯಂತ ಅದ್ಧೂರಿಯಾಗಿ ತೆರೆಗೆ ಬರಲಿದೆ. ಇದು ವಿಜಯ್ ಅವರ ಕೊನೆಯ ಸಿನಿಮಾ ಎಂದೇ ಪ್ರಚಾರ ಪಡೆಯುತ್ತಿರುವುದರಿಂದ ಅಭಿಮಾನಿಗಳಲ್ಲಿ ಕಾತರ ಹೆಚ್ಚಾಗಿದೆ. ಈಗಾಗಲೇ ರಾಜಧಾನಿ ಬೆಂಗಳೂರು ಸೇರಿದಂತೆ ಹಲವು ನಗರಗಳಲ್ಲಿ ಮುಂಗಡ ಬುಕಿಂಗ್‌ ಸೋಲ್ಡ್ ಔಟ್ ಆಗಿದೆ. ಆದರೆ, ಬೆಂಗಳೂರಿನಲ್ಲಿ ಸಿನಿಮಾದ ಪ್ರೀಮಿಯರ್ ಶೋ ಹಾಗೂ ಸಾಮಾನ್ಯ ಶೋಗಳ ಟಿಕೆಟ್ ಬೆಲೆಯನ್ನು ಗಗನಕ್ಕೇರಿಸಿ ಅಭಿಮಾನಿಗಳ ಜೇಬಿಗೆ ಕನ್ನ ಹಾಕಲಾಗುತ್ತಿದೆ … Continue reading Jana Nayagan ‘ಜನ ನಾಯಗನ್’ ಪ್ರೀಮಿಯರ್ ಶೋಗೆ ಬೆಂಗಳೂರಲ್ಲಿ1000, ಹೊಸೂರಿನಲ್ಲಿ180