Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > Spider-Man: Brand New Day ಅಡ್ವಾನ್ಸ್ ಬುಕ್ಕಿಂಗ್‌ನಲ್ಲಿ ಹೊಸ ದಾಖಲೆ ಬರೆದ ‘ಸ್ಪೈಡರ್‌ಮ್ಯಾನ್: ಬ್ರ್ಯಾಂಡ್ ನ್ಯೂ ಡೇ’
ಪ್ರಮುಖದೇಶಮನರಂಜನೆ

Spider-Man: Brand New Day ಅಡ್ವಾನ್ಸ್ ಬುಕ್ಕಿಂಗ್‌ನಲ್ಲಿ ಹೊಸ ದಾಖಲೆ ಬರೆದ ‘ಸ್ಪೈಡರ್‌ಮ್ಯಾನ್: ಬ್ರ್ಯಾಂಡ್ ನ್ಯೂ ಡೇ’

Share
1 Min Read
SHARE

newsics.com | ನ್ಯೂಸಿಕ್ಸ್

ಹಾಲಿವುಡ್‌ನ ಜನಪ್ರಿಯ ಸೂಪರ್‌ಹೀರೋ ಸರಣಿಗಳಲ್ಲೊಂದು ‘ಸ್ಪೈಡರ್‌ಮ್ಯಾನ್’ ಮತ್ತೆ ಭಾರತೀಯ ಸಿನಿಪ್ರಿಯರನ್ನು ಸೆಳೆಯಲು ಸಜ್ಜಾಗಿದೆ. ಇದೇ ತಿಂಗಳ ಕೊನೆಯಲ್ಲಿ ಬಿಡುಗಡೆಯಾಗಲಿರುವ ‘Spider-Man: Brand New Day’ ಚಿತ್ರದ ಮೇಲೆ ಭಾರೀ ನಿರೀಕ್ಷೆ ವ್ಯಕ್ತವಾಗಿದ್ದು, ಬಿಡುಗಡೆಯಕ್ಕೂ ಮುನ್ನವೇ ಅಡ್ವಾನ್ಸ್ ಬುಕ್ಕಿಂಗ್‌ನಲ್ಲಿ ಹೊಸ ದಾಖಲೆ ಬರೆಯುತ್ತಿದೆ.

 

ಭಾರತದಲ್ಲಿ ಹಾಲಿವುಡ್ ಸಿನಿಮಾಗಳಿಗೆ ದೊಡ್ಡ ಮಾರುಕಟ್ಟೆ ಇದೆ. ಅದರಲ್ಲೂ ಸ್ಪೈಡರ್‌ಮ್ಯಾನ್ ಸರಣಿಗೆ ವಿಶೇಷ ಅಭಿಮಾನಿ ಬಳಗವಿದೆ. ಇದೇ ಕಾರಣಕ್ಕೆ ಬಿಡುಗಡೆಗೆ ಇನ್ನೂ 8 ದಿನ ಬಾಕಿ ಇರುವಾಗಲೇ ದೇಶದ ವಿವಿಧ ಮಲ್ಟಿಪ್ಲೆಕ್ಸ್‌ಗಳಲ್ಲಿ ಸುಮಾರು 1.55 ಲಕ್ಷಕ್ಕೂ ಹೆಚ್ಚು ಟಿಕೆಟ್‌ಗಳು ಮಾರಾಟವಾಗಿವೆ. ಈ ಹಿಂದಿನ ‘Spider-Man: No Way Home’ ಸಿನಿಮಾ ಭಾರತದಲ್ಲಿ 5 ಲಕ್ಷಕ್ಕೂ ಹೆಚ್ಚು ಅಡ್ವಾನ್ಸ್ ಟಿಕೆಟ್ ಮಾರಾಟ ಮಾಡಿ ದಾಖಲೆ ನಿರ್ಮಿಸಿತ್ತು. ಇದೀಗ ‘Brand New Day’ ಕೂಡ ಆ ದಾಖಲೆಯನ್ನು ಮುರಿಯುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ. ಈಗಾಗಲೇ ನಡೆದಿರುವ ಟಿಕೆಟ್ ಮಾರಾಟದ ಆಧಾರದ ಮೇಲೆ, ಮೊದಲ ದಿನವೇ 40 ರಿಂದ 48 ಕೋಟಿ ರೂಪಾಯಿ ಗಳಿಕೆ ಮಾಡುವ ಸಾಧ್ಯತೆ ಇದೆ ಎಂದು ಬಾಕ್ಸ್‌ಆಫೀಸ್ ವಿಶ್ಲೇಷಕರು ಅಂದಾಜಿಸಿದ್ದಾರೆ.

ಈ ಹಿಂದೆ ಬಿಡುಗಡೆಯಾಗಿದ್ದ ‘Spider-Man: No Way Home’ ಭಾರತದಲ್ಲಿ ಸುಮಾರು 265 ಕೋಟಿ ರೂಪಾಯಿ ಕಲೆಕ್ಷನ್ ಮಾಡಿತ್ತು. ಆಗ ‘ಪುಷ್ಪ’ ಚಿತ್ರದ ಪ್ರಬಲ ಸ್ಪರ್ಧೆಯ ನಡುವೆಯೂ ಈ ಸಾಧನೆ ಮಾಡಿತ್ತು. ಈ ಕಾರಣದಿಂದಲೇ ‘Spider-Man: Brand New Day’ ಚಿತ್ರದ ಮೇಲೆ ಸಿನಿಪ್ರಿಯರ ನಿರೀಕ್ಷೆ ಮತ್ತಷ್ಟು ಹೆಚ್ಚಾಗಿದೆ.

 

Kaylee Hottle no more ಗಾಡ್ಜಿಲ್ಲಾ ಚಿತ್ರದ 18 ವರ್ಷದ ನಟಿ ಕಾರು ಅಪಘಾತದಲ್ಲಿ ಸಾವು

TAGGED:#Spider-Man: Brand New Day #Hollywood #Movie #news #newsics
Share This Article
Facebook Twitter Copy Link Print
Previous Article Kaylee Hottle no more ಗಾಡ್ಜಿಲ್ಲಾ ಚಿತ್ರದ 18 ವರ್ಷದ ನಟಿ ಕಾರು ಅಪಘಾತದಲ್ಲಿ ಸಾವು
Next Article Credit Card Limit ನಿಮಗೆ ಗೊತ್ತಾಗದಂತೆ ಕ್ರೆಡಿಟ್‌ ಕಾರ್ಡ್‌ ಲಿಮಿಟ್‌ ಕಟ್‌ ಆಯ್ತಾ? ಬ್ಯಾಂಕುಗಳ ಈ ನಿರ್ಧಾರಕ್ಕೆ ಅಸಲಿ ಕಾರಣ ಇಲ್ಲಿದೆ

Popular Posts

Credit Card Limit ನಿಮಗೆ ಗೊತ್ತಾಗದಂತೆ ಕ್ರೆಡಿಟ್‌ ಕಾರ್ಡ್‌ ಲಿಮಿಟ್‌ ಕಟ್‌ ಆಯ್ತಾ? ಬ್ಯಾಂಕುಗಳ ಈ ನಿರ್ಧಾರಕ್ಕೆ ಅಸಲಿ ಕಾರಣ ಇಲ್ಲಿದೆ

2 Min Read

Spider-Man: Brand New Day ಅಡ್ವಾನ್ಸ್ ಬುಕ್ಕಿಂಗ್‌ನಲ್ಲಿ ಹೊಸ ದಾಖಲೆ ಬರೆದ ‘ಸ್ಪೈಡರ್‌ಮ್ಯಾನ್: ಬ್ರ್ಯಾಂಡ್ ನ್ಯೂ ಡೇ’

1 Min Read

Kaylee Hottle no more ಗಾಡ್ಜಿಲ್ಲಾ ಚಿತ್ರದ 18 ವರ್ಷದ ನಟಿ ಕಾರು ಅಪಘಾತದಲ್ಲಿ ಸಾವು

1 Min Read

Pan Card ನಿಮ್ಮ ಪ್ರಮುಖ ಪ್ಯಾನ್‌ ಕಾರ್ಡ್ ಕಳೆದುಹೋದರೆ ತಕ್ಷಣ ಏನು ಮಾಡಬೇಕು? ಇಲ್ಲಿದೆ ಕಂಪ್ಲೀಟ್ ಗೈಡ್

1 Min Read

You Might Also Like

ಪ್ರಮುಖಲೈಫ್‌ಸ್ಟೈಲ್

Gold Ornaments ನಿಮ್ಮ ಹಳೆಯ ಚಿನ್ನದ ಆಭರಣಗಳು ಮತ್ತೆ ಹೊಸದರಂತೆ ಹೊಳೆಯಬೇಕೇ? ಇಲ್ಲಿದೆ ಸೂಪರ್ ಟಿಪ್ಸ್

2 Min Read
ಪ್ರಮುಖಲೈಫ್‌ಸ್ಟೈಲ್

Home Decor ನಿಮ್ಮ ಮನೆಯಲ್ಲೂ ಮಳೆಗಾಲದ ಇರುವೆ-ನೊಣಗಳ ಕಾಟವೇ? ಇಲ್ಲಿದೆ ಸಿಂಪಲ್ ‘ಕಿಚನ್ ಕ್ಲೀನಿಂಗ್’ ಹ್ಯಾಕ್ಸ್

1 Min Read
ಕರ್ನಾಟಕಪ್ರಮುಖ

Ration news ಇನ್ಮುಂದೆ ಬೆಳಗಿನಿಂದ ರಾತ್ರಿವರೆಗೂ ಸಿಗುತ್ತೆ ಪಡಿತರ! ನ್ಯಾಯಬೆಲೆ ಅಂಗಡಿಗಳಿಗೆ ಸರ್ಕಾರದ ಸೂಚನೆ ಏನು?

1 Min Read
ಕರ್ನಾಟಕದೇಶಪ್ರಮುಖ

Malvan launched ಕಾರವಾರದಲ್ಲಿ ಐಎನ್‌ಎಸ್ ಮಾಲ್ವಣ್ ಲೋಕಾರ್ಪಣೆ, ಹೇಗಿದೆ ಯುದ್ಧನೌಕೆ?

1 Min Read

Social Networks

Facebook-f Instagram Twitter
Welcome Back!

Sign in to your account

Lost your password?