Spider-Man: Brand New Day ಅಡ್ವಾನ್ಸ್ ಬುಕ್ಕಿಂಗ್‌ನಲ್ಲಿ ಹೊಸ ದಾಖಲೆ ಬರೆದ ‘ಸ್ಪೈಡರ್‌ಮ್ಯಾನ್: ಬ್ರ್ಯಾಂಡ್ ನ್ಯೂ ಡೇ’

newsics.com | ನ್ಯೂಸಿಕ್ಸ್ ಹಾಲಿವುಡ್‌ನ ಜನಪ್ರಿಯ ಸೂಪರ್‌ಹೀರೋ ಸರಣಿಗಳಲ್ಲೊಂದು ‘ಸ್ಪೈಡರ್‌ಮ್ಯಾನ್’ ಮತ್ತೆ ಭಾರತೀಯ ಸಿನಿಪ್ರಿಯರನ್ನು ಸೆಳೆಯಲು ಸಜ್ಜಾಗಿದೆ. ಇದೇ ತಿಂಗಳ ಕೊನೆಯಲ್ಲಿ ಬಿಡುಗಡೆಯಾಗಲಿರುವ ‘Spider-Man: Brand New Day’ ಚಿತ್ರದ ಮೇಲೆ ಭಾರೀ ನಿರೀಕ್ಷೆ ವ್ಯಕ್ತವಾಗಿದ್ದು, ಬಿಡುಗಡೆಯಕ್ಕೂ ಮುನ್ನವೇ ಅಡ್ವಾನ್ಸ್ ಬುಕ್ಕಿಂಗ್‌ನಲ್ಲಿ ಹೊಸ ದಾಖಲೆ ಬರೆಯುತ್ತಿದೆ.   ಭಾರತದಲ್ಲಿ ಹಾಲಿವುಡ್ ಸಿನಿಮಾಗಳಿಗೆ ದೊಡ್ಡ ಮಾರುಕಟ್ಟೆ ಇದೆ. ಅದರಲ್ಲೂ ಸ್ಪೈಡರ್‌ಮ್ಯಾನ್ ಸರಣಿಗೆ ವಿಶೇಷ ಅಭಿಮಾನಿ ಬಳಗವಿದೆ. ಇದೇ ಕಾರಣಕ್ಕೆ ಬಿಡುಗಡೆಗೆ ಇನ್ನೂ 8 ದಿನ ಬಾಕಿ ಇರುವಾಗಲೇ ದೇಶದ … Continue reading Spider-Man: Brand New Day ಅಡ್ವಾನ್ಸ್ ಬುಕ್ಕಿಂಗ್‌ನಲ್ಲಿ ಹೊಸ ದಾಖಲೆ ಬರೆದ ‘ಸ್ಪೈಡರ್‌ಮ್ಯಾನ್: ಬ್ರ್ಯಾಂಡ್ ನ್ಯೂ ಡೇ’