Soujanya Case ಸೌಜನ್ಯ ಹತ್ಯೆ ಪ್ರಕರಣ; ಸಿಬಿಐ ತನಿಖೆಗೆ ಸುಪ್ರೀಂ ಅಸಮಾಧಾನ, ಮರುತನಿಖೆಯ ಆದೇಶ ಕಾಯ್ದಿರಿಸಿದ ಪೀಠ

newsics.com | ನ್ಯೂಸಿಕ್ಸ್ ನವದೆಹಲಿ: ಧರ್ಮಸ್ಥಳದ ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ದೇಶದ ಅತ್ಯುನ್ನತ ನ್ಯಾಯಾಲಯ ಮಹತ್ವದ ಹೆಜ್ಜೆ ಇಟ್ಟಿದೆ. ಈ ಹಳೆಯ ಪ್ರಕರಣದ ಮರುತನಿಖೆ ನಡೆಸಲು ಹಸಿರು ನಿಶಾನೆ ತೋರಿಸಿರುವ ಸುಪ್ರೀಂ ಕೋರ್ಟ್, ತನಿಖೆಯ ಮುಂದಿನ ಸ್ವರೂಪದ ಕುರಿತಾದ ಅಂತಿಮ ನಿರ್ಧಾರವನ್ನು ಕಾಯ್ದಿರಿಸಿದೆ.     ಸೌಜನ್ಯ ಅವರ ತಾಯಿ ಕುಸುಮಾವತಿ ಗೌಡ ಅವರು ಸಲ್ಲಿಸಿದ್ದ ಮೇಲ್ಮನವಿಯನ್ನು ವಿಚಾರಣೆ ನಡೆಸಿದ ನ್ಯಾಯಮೂರ್ತಿ ಸಂಜಯ್ ಕುಮಾರ್ ಅವರಿದ್ದ ದ್ವಿಸದಸ್ಯ ಪೀಠವು, ತನಿಖಾ ಸಂಸ್ಥೆಯಾದ ಸಿಬಿಐ … Continue reading Soujanya Case ಸೌಜನ್ಯ ಹತ್ಯೆ ಪ್ರಕರಣ; ಸಿಬಿಐ ತನಿಖೆಗೆ ಸುಪ್ರೀಂ ಅಸಮಾಧಾನ, ಮರುತನಿಖೆಯ ಆದೇಶ ಕಾಯ್ದಿರಿಸಿದ ಪೀಠ