Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > Jammu Kashmir ಭೀಕರ ಉಗ್ರರ ದಾಳಿ; ಕರ್ತವ್ಯದಲ್ಲಿದ್ದ ಪೊಲೀಸ್ ಹೆಡ್ ಕಾನ್‌ಸ್ಟೇಬಲ್ ಹುತಾತ್ಮ
ಪ್ರಮುಖCrimeದೇಶ

Jammu Kashmir ಭೀಕರ ಉಗ್ರರ ದಾಳಿ; ಕರ್ತವ್ಯದಲ್ಲಿದ್ದ ಪೊಲೀಸ್ ಹೆಡ್ ಕಾನ್‌ಸ್ಟೇಬಲ್ ಹುತಾತ್ಮ

Share
1 Min Read
SHARE

newsics.com | ನ್ಯೂಸಿಕ್ಸ್

ಅನಂತನಾಗ್: ಜಮ್ಮು ಮತ್ತು ಕಾಶ್ಮೀರದ ಅನಂತನಾಗ್‌ನಲ್ಲಿ ಉಗ್ರರು ಮತ್ತೆ ತಮ್ಮ ಕುಕೃತ್ಯ ಮೆರೆದಿದ್ದಾರೆ. ಸಾರ್ವಜನಿಕ ಪ್ರದೇಶದಲ್ಲಿ ಕರ್ತವ್ಯ ನಿರತರಾಗಿದ್ದ ಪೊಲೀಸ್ ತಂಡವನ್ನು ಗುರಿಯಾಗಿಸಿಕೊಂಡು ಭಯೋತ್ಪಾದಕರು ನಡೆಸಿದ ದಿಢೀರ್ ಗುಂಡಿನ ದಾಳಿಯಲ್ಲಿ ಪೊಲೀಸ್ ಹೆಡ್ ಕಾನ್‌ಸ್ಟೇಬಲ್ ಒಬ್ಬರು ಹುತಾತ್ಮರಾಗಿದ್ದಾರೆ.

 

ಅನಂತನಾಗ್ ಪೊಲೀಸ್ ನಿಯಂತ್ರಣ ಕೊಠಡಿ (PCR) ನೀಡಿದ ಮಾಹಿತಿಯಂತೆ, ಅನಂತನಾಗ್ ಪೊಲೀಸ್ ಠಾಣೆ ವ್ಯಾಪ್ತಿಯ ಲಾಲ್ ಚೌಕ್‌ನ ಕೋತ್ವಾಲ್ ಗಲ್ಲಿಯಲ್ಲಿ ಮಧ್ಯಾಹ್ನ ಸುಮಾರು 12:35 ರ ವೇಳೆಗೆ ಈ ಕೃತ್ಯ ನಡೆದಿದೆ. ಸ್ಥಳದಲ್ಲಿದ್ದ ಪೊಲೀಸ್ ಅಭಯಪಡೆಯ ಮೇಲೆ ಅಜ್ಞಾತ ಉಗ್ರರ ಗುಂಪೊಂದು ಇದ್ದಕ್ಕಿದ್ದಂತೆ ಗುಂಡಿನ ಮಳೆ ಹರಿಸಿದೆ.

ಈ ಭೀಕರ ಗುಂಡಿನ ದಾಳಿಯಲ್ಲಿ ಐಆರ್ (IR) 3ನೇ ಬೆಟಾಲಿಯನ್‌ನಲ್ಲಿ ಸೇವೆ ಸಲ್ಲಿಸುತ್ತಿದ್ದ ಹೆಡ್ ಕಾನ್‌ಸ್ಟೇಬಲ್ ಆಶಿಕ್ ಹುಸೇನ್ ಅವರು ತೀವ್ರವಾಗಿ ಗಾಯಗೊಂಡು, ಚಿಕಿತ್ಸೆ ಫಲಿಸದೆ ಸ್ಥಳದಲ್ಲೇ ವೀರಮರಣ ಅಪ್ಪಿದ್ದಾರೆ.

ದಾಳಿ ನಡೆಸಿದ ತಕ್ಷಣವೇ ಉಗ್ರರು ಸ್ಥಳದಿಂದ ಕಾಲ್ಕಿತ್ತಿದ್ದಾರೆ. ಘಟನಾ ಸ್ಥಳಕ್ಕೆ ಹೆಚ್ಚುವರಿ ಭದ್ರತಾ ಪಡೆಗಳು ಹಾಗೂ ಸೇನಾ ತುಕಡಿಗಳು ಧಾವಿಸಿದ್ದು, ಇಡೀ ಲಾಲ್ ಚೌಕ್ ಪ್ರದೇಶವನ್ನು ತಮ್ಮ ಹತೋಟಿಗೆ ತೆಗೆದುಕೊಂಡಿವೆ. ಪರಾರಿಯಾಗಿರುವ ಉಗ್ರರ ಪತ್ತೆಗಾಗಿ ಜಂಟಿ ಭದ್ರತಾ ಪಡೆಗಳು ಇಡೀ ಪ್ರದೇಶವನ್ನು ಸುತ್ತುವರಿದು ತೀವ್ರ ಶೋಧ ಕಾರ್ಯಾಚರಣೆಯನ್ನು (Search Operation) ಚುರುಕುಗೊಳಿಸಿವೆ.

 

Jana Nayagan ‘ಜನ ನಾಯಗನ್’ ಪ್ರೀಮಿಯರ್ ಶೋಗೆ ಬೆಂಗಳೂರಲ್ಲಿ1000, ಹೊಸೂರಿನಲ್ಲಿ180

TAGGED:#Jammu kashmir #terrorist #Head constable #news #newsics
Share This Article
Facebook Twitter Copy Link Print
Previous Article Jana Nayagan ‘ಜನ ನಾಯಗನ್’ ಪ್ರೀಮಿಯರ್ ಶೋಗೆ ಬೆಂಗಳೂರಲ್ಲಿ1000, ಹೊಸೂರಿನಲ್ಲಿ180
Next Article NHAI Local Pass ಇನ್ಮುಂದೆ ಕಚೇರಿಗೆ ಅಲೆಯಬೇಕಿಲ್ಲ; ಮೊಬೈಲ್‌ನಲ್ಲೇ ಸಿಗಲಿದೆ NHAI ಡಿಜಿಟಲ್ ಲೋಕಲ್ ಟೋಲ್ ಪಾಸ್

Popular Posts

BP Harish ಬಿಜೆಪಿ ಶಾಸಕ ಬಿ.ಪಿ. ಹರೀಶ್‌ ಮೇಲೆ ಕಾಂಗ್ರೆಸ್‌ ಕಾರ್ಯಕರ್ತರಿಂದ ಮೊಟ್ಟೆ ಏಟು

1 Min Read

NHAI Local Pass ಇನ್ಮುಂದೆ ಕಚೇರಿಗೆ ಅಲೆಯಬೇಕಿಲ್ಲ; ಮೊಬೈಲ್‌ನಲ್ಲೇ ಸಿಗಲಿದೆ NHAI ಡಿಜಿಟಲ್ ಲೋಕಲ್ ಟೋಲ್ ಪಾಸ್

3 Min Read

Jammu Kashmir ಭೀಕರ ಉಗ್ರರ ದಾಳಿ; ಕರ್ತವ್ಯದಲ್ಲಿದ್ದ ಪೊಲೀಸ್ ಹೆಡ್ ಕಾನ್‌ಸ್ಟೇಬಲ್ ಹುತಾತ್ಮ

1 Min Read

Jana Nayagan ‘ಜನ ನಾಯಗನ್’ ಪ್ರೀಮಿಯರ್ ಶೋಗೆ ಬೆಂಗಳೂರಲ್ಲಿ1000, ಹೊಸೂರಿನಲ್ಲಿ180

1 Min Read

You Might Also Like

ಕರ್ನಾಟಕಪ್ರಮುಖ

Karnataka Drought Issue | ಎಲ್ ನಿನೋ ಎಚ್ಚರಿಕೆ: ಕರ್ನಾಟಕದಲ್ಲಿ ಮತ್ತೆ ಬರದ ಭೀತಿ? ರೈತರಿಗೆ ತಜ್ಞರ ಮಹತ್ವದ ಸಲಹೆ

2 Min Read
Crimeಕರ್ನಾಟಕ

Shivajinagara Footpath Issue | ಶಿವಾಜಿನಗರ ಒತ್ತುವರಿ ತೆರವು ವೇಳೆ ಅಧಿಕಾರಿಗಳ ಮೇಲೆ ಹಲ್ಲೆ: ಬಂಧಿತರಿಂದ ಪೊಲೀಸರ ಮುಂದೆ ಕ್ಷಮೆಯಾಚನೆ

2 Min Read
ದೇಶವೈರಲ್

Sharad Pawar Met Modi | ಶರದ್ ಪವಾರ್–ಸುಪ್ರಿಯಾ ಸುಳೆ ಪ್ರಧಾನಿ ಮೋದಿ ಭೇಟಿ

2 Min Read
ದೇಶಪ್ರಮುಖ

Today Gold Rate in Bangalore| ಚಿನ್ನ ಮತ್ತಷ್ಟು ದುಬಾರಿ, ಬೆಳ್ಳಿ ಬೆಲೆಯಲ್ಲೂ ಏರಿಕೆ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?