Jammu Kashmir ಭೀಕರ ಉಗ್ರರ ದಾಳಿ; ಕರ್ತವ್ಯದಲ್ಲಿದ್ದ ಪೊಲೀಸ್ ಹೆಡ್ ಕಾನ್‌ಸ್ಟೇಬಲ್ ಹುತಾತ್ಮ

newsics.com | ನ್ಯೂಸಿಕ್ಸ್ ಅನಂತನಾಗ್: ಜಮ್ಮು ಮತ್ತು ಕಾಶ್ಮೀರದ ಅನಂತನಾಗ್‌ನಲ್ಲಿ ಉಗ್ರರು ಮತ್ತೆ ತಮ್ಮ ಕುಕೃತ್ಯ ಮೆರೆದಿದ್ದಾರೆ. ಸಾರ್ವಜನಿಕ ಪ್ರದೇಶದಲ್ಲಿ ಕರ್ತವ್ಯ ನಿರತರಾಗಿದ್ದ ಪೊಲೀಸ್ ತಂಡವನ್ನು ಗುರಿಯಾಗಿಸಿಕೊಂಡು ಭಯೋತ್ಪಾದಕರು ನಡೆಸಿದ ದಿಢೀರ್ ಗುಂಡಿನ ದಾಳಿಯಲ್ಲಿ ಪೊಲೀಸ್ ಹೆಡ್ ಕಾನ್‌ಸ್ಟೇಬಲ್ ಒಬ್ಬರು ಹುತಾತ್ಮರಾಗಿದ್ದಾರೆ.   ಅನಂತನಾಗ್ ಪೊಲೀಸ್ ನಿಯಂತ್ರಣ ಕೊಠಡಿ (PCR) ನೀಡಿದ ಮಾಹಿತಿಯಂತೆ, ಅನಂತನಾಗ್ ಪೊಲೀಸ್ ಠಾಣೆ ವ್ಯಾಪ್ತಿಯ ಲಾಲ್ ಚೌಕ್‌ನ ಕೋತ್ವಾಲ್ ಗಲ್ಲಿಯಲ್ಲಿ ಮಧ್ಯಾಹ್ನ ಸುಮಾರು 12:35 ರ ವೇಳೆಗೆ ಈ ಕೃತ್ಯ ನಡೆದಿದೆ. ಸ್ಥಳದಲ್ಲಿದ್ದ … Continue reading Jammu Kashmir ಭೀಕರ ಉಗ್ರರ ದಾಳಿ; ಕರ್ತವ್ಯದಲ್ಲಿದ್ದ ಪೊಲೀಸ್ ಹೆಡ್ ಕಾನ್‌ಸ್ಟೇಬಲ್ ಹುತಾತ್ಮ