UPI revolution ಇಂಟರ್ನೆಟ್ ಇಲ್ಲದಿದ್ದರೂ ಯುಪಿಐ ಪಾವತಿ! ಕ್ರಾಂತಿಕಾರಕ ಬದಲಾವಣೆಗೆ ಸಿದ್ಧತೆ

newsics.com | ನ್ಯೂಸಿಕ್ಸ್ ನವದೆಹಲಿ: ದೇಶದ ಡಿಜಿಟಲ್ ಪಾವತಿ ವ್ಯವಸ್ಥೆಯಲ್ಲಿ ಮತ್ತೊಂದು ಕ್ರಾಂತಿಕಾರಿ ಬೆಳವಣಿಗೆ ಕಾಣುವ ಎಲ್ಲಾ ಲಕ್ಷಣಗಳು ಕಾಣುತ್ತಿವೆ. ಗ್ರಾಹಕರ ಮೊಬೈಲ್‌ನಲ್ಲಿ ಇಂಟರ್ನೆಟ್ ಸಂಪರ್ಕವಿಲ್ಲದಿದ್ದರೂ ಸಹ, ವ್ಯಾಪಾರಿಗಳ ಪಾಯಿಂಟ್-ಆಫ್-ಸೇಲ್ (PoS) ಟರ್ಮಿನಲ್‌ನಲ್ಲಿ ನೇರವಾಗಿ ಯುಪಿಐ ಪಾವತಿ ಮಾಡಬಹುದಾದ ಹೊಸ ತಂತ್ರಜ್ಞಾನವನ್ನು ಭಾರತ ಅಭಿವೃದ್ಧಿಪಡಿಸುತ್ತಿದೆ. ಮೂರು ಪ್ರಮುಖ ಮೂಲಗಳನ್ನು ಉಲ್ಲೇಖಿಸಿ ‘ಬಿಸಿನೆಸ್ ಸ್ಟ್ಯಾಂಡರ್ಡ್’ ಪತ್ರಿಕೆ ಈ ಮಹತ್ವದ ವರದಿಯನ್ನು ಪ್ರಕಟಿಸಿದೆ. ನ್ಯಾಷನಲ್ ಪೇಮೆಂಟ್ಸ್ ಕಾರ್ಪೊರೇಷನ್ ಆಫ್ ಇಂಡಿಯಾ (NPCI), 2026 ರ ವೇಳೆಗೆ ಪ್ರಮುಖ ತಯಾರಕರು ಉತ್ಪಾದಿಸುವ … Continue reading UPI revolution ಇಂಟರ್ನೆಟ್ ಇಲ್ಲದಿದ್ದರೂ ಯುಪಿಐ ಪಾವತಿ! ಕ್ರಾಂತಿಕಾರಕ ಬದಲಾವಣೆಗೆ ಸಿದ್ಧತೆ