AI and Agri ಹೊಲ- ಗದ್ದೆಗಳಲ್ಲೂ ರೋಬೋಟ್‌ಗಳದ್ದೇ ದರ್ಬಾರಾಗುತ್ತಾ? ಎಕ್ಸ್‌ನಲ್ಲಿ ಟ್ರೆಂಡ್ ಆಗ್ತಿದೆ ಎಐ ಕೃಷಿ ಯಂತ್ರ!

newsics.com | ನ್ಯೂಸಿಕ್ಸ್ ಹೊಲದಲ್ಲಿ ಹ್ಯೂಮನಾಯ್ಡ್ ರೋಬೋಟ್ ಬೆಳೆ ಕಟಾವು ಮಾಡುತ್ತಿರುವಂತೆ ಕಾಣುವ ವೈರಲ್ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಈ ದೃಶ್ಯ ನೋಡಿದ ಅನೇಕರು, AI ಈಗ ತಂತ್ರಜ್ಞಾನ ಕ್ಷೇತ್ರದ ಉದ್ಯೋಗಗಳಷ್ಟೇ ಅಲ್ಲ, ಕೃಷಿಯಂತಹ ಶಾರೀರಿಕ ಶ್ರಮದ ಕೆಲಸಗಳನ್ನೂ ವಹಿಸಿಕೊಳ್ಳಬಹುದೇ? ಎಂಬ ಪ್ರಶ್ನೆ ಕೇಳುತ್ತಿದ್ದಾರೆ. ವೈರಲ್ ವಿಡಿಯೋ..! ಈ ವಿಡಿಯೋವನ್ನು X (ಹಳೆಯ ಟ್ವಿಟರ್) ನಲ್ಲಿ FedExCode ಎಂಬ ಬಳಕೆದಾರರು ಹಂಚಿಕೊಂಡಿದ್ದಾರೆ. AI ಟೆಕ್ ಉದ್ಯೋಗಗಳನ್ನು ಕಸಿದುಕೊಳ್ಳುತ್ತಿದೆ ಎಂದು ಕೃಷಿಯತ್ತ ಮುಖ ಮಾಡುತ್ತಿದ್ದರೆ, … Continue reading AI and Agri ಹೊಲ- ಗದ್ದೆಗಳಲ್ಲೂ ರೋಬೋಟ್‌ಗಳದ್ದೇ ದರ್ಬಾರಾಗುತ್ತಾ? ಎಕ್ಸ್‌ನಲ್ಲಿ ಟ್ರೆಂಡ್ ಆಗ್ತಿದೆ ಎಐ ಕೃಷಿ ಯಂತ್ರ!