CM Vijay’s Last Film ಬೆಂಗಳೂರಿನಲ್ಲೂ ‘ಜನ ನಾಯಗನ್’ ಜ್ವರ: ವಿಜಯ್ ಕೊನೆಯ ಸಿನಿಮಾಗೆ ಅಭಿಮಾನಿಗಳ ಅದ್ಧೂರಿ ಸ್ವಾಗತ

newsics.com | ನ್ಯೂಸಿಕ್ಸ್ ತಮಿಳು ಚಿತ್ರರಂಗದ ಸೂಪರ್‌ಸ್ಟಾರ್ ಹಾಗೂ ತಮಿಳುನಾಡಿನ ಮುಖ್ಯಮಂತ್ರಿ ವಿಜಯ್ ಅಭಿನಯದ ಬಹು ನಿರೀಕ್ಷಿತ ‘ಜನ ನಾಯಕನ್’ ಸಿನಿಮಾ ಇಂದು ವಿಶ್ವದಾದ್ಯಂತ ಬಿಡುಗಡೆಯಾಗಿದ್ದು, ಅದರ ಸಂಭ್ರಮ ಬೆಂಗಳೂರಿನಲ್ಲೂ ಜೋರಾಗಿದೆ. ನಗರದ ಹಲವು ಮಲ್ಟಿಪ್ಲೆಕ್ಸ್‌ಗಳು ಮತ್ತು ತಮಿಳು ಚಿತ್ರಗಳನ್ನು ಪ್ರದರ್ಶಿಸುವ ಚಿತ್ರಮಂದಿರಗಳ ಮುಂದೆ ಮುಂಜಾನೆಯಿಂದಲೇ ಅಭಿಮಾನಿಗಳು ಸಾಲುಗಟ್ಟಿ ನಿಂತಿದ್ದರು. ಮೊದಲ ದಿನದ ಮೊದಲ ಪ್ರದರ್ಶನ (FDFS) ವೀಕ್ಷಿಸಲು ಸಾವಿರಾರು ಸಿನಿಪ್ರೇಮಿಗಳು ಆಗಮಿಸಿದ್ದರು.   ವಿಜಯ್ ಅವರ ಕೊನೆಯ ಸಿನಿಮಾ ಎಂಬ ಕಾರಣದಿಂದ ಅಭಿಮಾನಿಗಳಲ್ಲಿ ವಿಶೇಷ ಭಾವನಾತ್ಮಕ … Continue reading CM Vijay’s Last Film ಬೆಂಗಳೂರಿನಲ್ಲೂ ‘ಜನ ನಾಯಗನ್’ ಜ್ವರ: ವಿಜಯ್ ಕೊನೆಯ ಸಿನಿಮಾಗೆ ಅಭಿಮಾನಿಗಳ ಅದ್ಧೂರಿ ಸ್ವಾಗತ