Channamma samadhi ರಾಜಘಾಟ್ ಮಾದರಿಯಲ್ಲಿ ಚನ್ನಮ್ಮ ಸಮಾಧಿ: 300 ಕೋಟಿ‌ ವೆಚ್ಚದ ಯೋಜನೆ

newsics.com | ನ್ಯೂಸಿಕ್ಸ್ ಹಾಸನ: ಮಾಜಿ ಪ್ರಧಾನಿ ಎಚ್. ಡಿ ದೇವೇಗೌಡರ ಧರ್ಮಪತ್ನಿ ಚನ್ನಮ್ಮ ಅವರ ಸಮಾಧಿ ಮಾಡಿರುವ ಹರದನಹಳ್ಳಿ ಸಮೀಪದ ಮಾವಿನಕೆರೆ ಶ್ರೀ ರಂಗನಾಥಸ್ವಾಮಿ ಬೆಟ್ಟದ ತಪ್ಪಲಿನ ಪ್ರದೇಶವನ್ನು ಧಾರ್ಮಿಕ, ಸಮಾಜ ಸುಧಾರಣೆ ಹಾಗೂ ದೇಶಕ್ಕೇ ಮಾದರಿಯಾದ ಆಕರ್ಷಣೀಯ ಪ್ರೇಕ್ಷಣೀಯ ಕೇಂದ್ರವನ್ನಾಗಿ ಅಭಿವೃದ್ಧಿಪಡಿಸುವ 300 ಕೋಟಿ ರೂ.ಅಂದಾಜಿನ ನೀಲನಕ್ಷೆ ಸಿದ್ಧವಾಗಿದೆ. ಚನ್ನಮ್ಮ ಅವರ ಪುತ್ರ, ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರೇ ಈ ಯೋಜನೆ ಬಗ್ಗೆ ಸುಳಿವು ನೀಡಿದ್ದು, ಚನ್ನಮ್ಮ ಅವರ 11ನೇ ದಿನದ ಕಾರ್ಯ ನಡೆಯುವ … Continue reading Channamma samadhi ರಾಜಘಾಟ್ ಮಾದರಿಯಲ್ಲಿ ಚನ್ನಮ್ಮ ಸಮಾಧಿ: 300 ಕೋಟಿ‌ ವೆಚ್ಚದ ಯೋಜನೆ