cockroach fighters new technology ಜಿರಳೆ ಹೋರಾಟಗಾರರು ಹೊಸ ತಂತ್ರಜ್ಞಾನ ಬಳಸಿದ್ರಾ? ಈ ಆ್ಯಪ್‌ಗೆ ಸಿಮ್ ಬೇಡ, ಇಂಟರ್‌ನೆಟ್ಟೂ ಬೇಡ! ಪೊಲೀಸರು ಕಂಗಾಲು

newsics.com | ನ್ಯೂಸಿಕ್ಸ್ ನವದೆಹಲಿ: ರಾಷ್ಟ್ರರಾಜಧಾನಿ ದೆಹಲಿ (Delhi) ಅಕ್ಷರಶಃ ರಣಾಂಗಣವಾಗಿದೆ. ನೀಟ್ ಪ್ರಶ್ನೆಪತ್ರಿಕೆ ಸೋರಿಕೆ (NEET question paper leak) ವಿರುದ್ಧ ವಿದ್ಯಾರ್ಥಿಗಳ ಪ್ರತಿಭಟನೆಗೆ (students to protest) ಕಾಕ್ರೋಚ್ ಜನತಾ ಪಾರ್ಟಿ (Cockroach Janata Party) ಕೈ ಜೋಡಿಸಿದೆ. ವಿದ್ಯಾರ್ಥಿಗಳ ಪರ ನಡೆಯುತ್ತಿದ್ದ ಪ್ರತಿಭಟನೆ, ಇದೀಗ ರಾಜಕೀಯ ಸ್ವರೂಪ ಪಡೆದುಕೊಂಡಿದೆ. ಇದರ ನಡುವೆ ದೆಹಲಿಯಲ್ಲಿ ಸಿಜೆಪಿಯನ್ನು (CJP) ಬೆಂಬಲಿಸಿ ಜಮಾಯಿಸಿದ ಪ್ರತಿಭಟನಾಕಾರರು ತಮ್ಮ ಸಂಭಾಷಣೆಗಳನ್ನು ಪೊಲೀಸರಿಂದ ಮರೆಮಾಡಲು ಹೊಸ ತಂತ್ರಜ್ಞಾನವನ್ನು ಬಳಸಿದ್ದಾರೆ ಎಂಬ ಬಗ್ಗೆ … Continue reading cockroach fighters new technology ಜಿರಳೆ ಹೋರಾಟಗಾರರು ಹೊಸ ತಂತ್ರಜ್ಞಾನ ಬಳಸಿದ್ರಾ? ಈ ಆ್ಯಪ್‌ಗೆ ಸಿಮ್ ಬೇಡ, ಇಂಟರ್‌ನೆಟ್ಟೂ ಬೇಡ! ಪೊಲೀಸರು ಕಂಗಾಲು