newsics.com | ನ್ಯೂಸಿಕ್ಸ್ ಸರ್ಕಾರಿ ಪದವಿ ಕಾಲೇಜುಗಳಲ್ಲಿ ಉದ್ಯೋಗ ಉಳಿಸಿಕೊಳ್ಳುವ ಉದ್ದೇಶದಿಂದ ಬರೋಬ್ಬರಿ 249 ಅತಿಥಿ ಉಪನ್ಯಾಸಕರು ನಕಲಿ ಪಿಎಚ್.ಡಿ (Ph.D.) ಪ್ರಮಾಣಪತ್ರಗಳನ್ನು ಸಲ್ಲಿಸಿರುವುದು ಕಾಲೇಜು ಮಟ್ಟದ ಸಮಿತಿಯ ಪರಿಶೀಲನೆಯಲ್ಲಿ ಬೆಳಕಿಗೆ ಬಂದಿದೆ. ಈ ಬೆಳವಣಿಗೆ ಉನ್ನತ ಶಿಕ್ಷಣ ಕ್ಷೇತ್ರದಲ್ಲಿ ಭಾರೀ ಚರ್ಚೆಗೆ ಕಾರಣವಾಗಿದ್ದು, ನೇಮಕಾತಿ ಹಾಗೂ ದಾಖಲಾತಿ ಪರಿಶೀಲನಾ ಪ್ರಕ್ರಿಯೆಯ ಬಗ್ಗೆ ಹಲವು ಪ್ರಶ್ನೆಗಳನ್ನು ಎಬ್ಬಿಸಿದೆ. ರಾಜ್ಯದ ಸರ್ಕಾರಿ ಪದವಿ ಕಾಲೇಜುಗಳಲ್ಲಿ ಸೇವೆ ಸಲ್ಲಿಸುತ್ತಿರುವ ಅತಿಥಿ ಉಪನ್ಯಾಸಕರ ಶೈಕ್ಷಣಿಕ ದಾಖಲೆಗಳ ಪರಿಶೀಲನೆ ವೇಳೆ ಈ ಅಕ್ರಮ … Continue reading Fake PhD Certificates ಸರ್ಕಾರಿ ಪದವಿ ಕಾಲೇಜುಗಳಲ್ಲಿ 249 ಅತಿಥಿ ಉಪನ್ಯಾಸಕರಿಂದ ನಕಲಿ ಪಿಎಚ್.ಡಿ ಪ್ರಮಾಣಪತ್ರ ಸಲ್ಲಿಕೆ
Copy and paste this URL into your WordPress site to embed
Copy and paste this code into your site to embed