Fast Track Court For Exam Paper Leak | ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಗಳಿಗೆ ಫಾಸ್ಟ್ ಟ್ರ್ಯಾಕ್ ಕೋರ್ಟ್: ಕೇಂದ್ರ ಸರ್ಕಾರದ ಮಹತ್ವದ ನಿರ್ಧಾರ

newsics.com | ನ್ಯೂಸಿಕ್ಸ್ ದೇಶದಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳು ಹಾಗೂ ನೇಮಕಾತಿ ಪರೀಕ್ಷೆಗಳ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಮಹತ್ವದ ಕ್ರಮ ಕೈಗೊಳ್ಳಲು ಮುಂದಾಗಿದೆ. ಇಂತಹ ಪ್ರಕರಣಗಳ ವಿಚಾರಣೆಯನ್ನು ತ್ವರಿತಗೊಳಿಸುವ ಉದ್ದೇಶದಿಂದ ಫಾಸ್ಟ್ ಟ್ರ್ಯಾಕ್ ಕೋರ್ಟ್‌ಗಳನ್ನು ಸ್ಥಾಪಿಸುವುದಾಗಿ ಪ್ರಧಾನಿ ನರೇಂದ್ರ ಮೋದಿ ಘೋಷಿಸಿದ್ದಾರೆ.   ಈ ಕುರಿತು ಮಾತನಾಡಿದ ಪ್ರಧಾನಿ ಮೋದಿ, “ಯುವಕರ ಕನಸುಗಳು ಮತ್ತು ಭವಿಷ್ಯದೊಂದಿಗೆ ಆಟವಾಡುವವರಿಗೆ ಯಾವುದೇ ರೀತಿಯ ಕ್ಷಮೆ ಇಲ್ಲ. ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಗಳಲ್ಲಿ ತಪ್ಪಿತಸ್ಥರ ವಿರುದ್ಧ … Continue reading Fast Track Court For Exam Paper Leak | ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಗಳಿಗೆ ಫಾಸ್ಟ್ ಟ್ರ್ಯಾಕ್ ಕೋರ್ಟ್: ಕೇಂದ್ರ ಸರ್ಕಾರದ ಮಹತ್ವದ ನಿರ್ಧಾರ