Big demolition ಅತಿ ಎತ್ತರದ, 200 ಕೋಟಿ ವೆಚ್ಚದ ಕಟ್ಟಡ ತೆರವಿಗೆ GBA ನಿರ್ಧಾರ: ಉದ್ಘಾಟನೆಗೂ ಮುನ್ನವೇ ಡೆಮಾಲಿಷನ್!

newsics.com | ನ್ಯೂಸಿಕ್ಸ್ ಬೆಂಗಳೂರು: ಸಿಲಿಕಾನ್​ ಸಿಟಿ ಬೆಂಗಳೂರು (Bengaluru) ಇತಿಹಾಸದಲ್ಲೇ ಅತ್ಯಂತ ಎತ್ತರದ ಅಪಾರ್ಟ್ಮೆಂಟ್ (Apartment) ಕಟ್ಟಡ ತೆರವಿಗೆ ಜಿಬಿಎ (Greater Bengaluru Authority) ತೀರ್ಮಾನ ಮಾಡಿದೆ. ಮಹಾ ನಗರ ಬೆಂಗಳೂರಲ್ಲಿ ಭೀತಿ ಹುಟ್ಟಿಸಿದ್ದ ಬಹುಮಹಡಿ ಕಟ್ಟಡ ಡೆಮಾಲಿಷನ್​ಗೆ ಮುಹೂರ್ತ ಫಿಕ್ಸ್​ ಆಗಿದೆ. ಬರೋಬ್ಬರಿ 18 ಮಹಡಿಯ ಕಟ್ಟಡ ಡೆಮಾಲಿಷನ್​ಗೆ (Building Demolition) ಗ್ರೇಟರ್ ಬೆಂಗಳೂರು ಪ್ರಾಧಿಕಾರ ಸಿದ್ಧತೆ ನಡೆಸಿದೆ. ಅವೈಜ್ಞಾನಿಕವಾಗಿ ನಿರ್ಮಾಣ (Unscientifically Constructed) ಆಗಿರುವ ಹಿನ್ನೆಲೆ ಜಿಬಿಎ ಅಧಿಕಾರಿಗಳು ಈ ಕಟ್ಟಡವನ್ನು ತೆರವುಗೊಳಿಸಲು … Continue reading Big demolition ಅತಿ ಎತ್ತರದ, 200 ಕೋಟಿ ವೆಚ್ಚದ ಕಟ್ಟಡ ತೆರವಿಗೆ GBA ನಿರ್ಧಾರ: ಉದ್ಘಾಟನೆಗೂ ಮುನ್ನವೇ ಡೆಮಾಲಿಷನ್!