Gokarn Temple New Rules | ಗೋಕರ್ಣ ಮಹಾಗಣಪತಿ ದೇವಸ್ಥಾನದಲ್ಲಿ ಇನ್ಮುಂದೆ ಸ್ಪರ್ಶ ದರ್ಶನ ಇಲ್ಲ; ಭಕ್ತರಿಗೆ ಹೊಸ ನಿಯಮ

newsics.com | ನ್ಯೂಸಿಕ್ಸ್ ಉತ್ತರ ಕನ್ನಡ ಜಿಲ್ಲೆಯ ಪುರಾಣ ಪ್ರಸಿದ್ಧ ಗೋಕರ್ಣದ ಶ್ರೀ ಮಹಾಗಣಪತಿ ದೇವಸ್ಥಾನದಲ್ಲಿ ಇನ್ಮುಂದೆ ಭಕ್ತರಿಗೆ ಸ್ಪರ್ಶ ದರ್ಶನ ಹಾಗೂ ನೇರ ಪೂಜಾ ಸೇವೆಗೆ ಅವಕಾಶ ಇರುವುದಿಲ್ಲ. ಪ್ರಾಚೀನ ಮಹಾಗಣಪತಿ ಶಿಲಾಮೂರ್ತಿಯ ಸಂರಕ್ಷಣೆಯನ್ನು ಗಮನದಲ್ಲಿಟ್ಟುಕೊಂಡು ದೇವಸ್ಥಾನ ಆಡಳಿತ ಮಂಡಳಿ ಹಾಗೂ ಹಿಂದೂ ಧಾರ್ಮಿಕ ದತ್ತಿ ಇಲಾಖೆ ಈ ಮಹತ್ವದ ನಿರ್ಧಾರ ಕೈಗೊಂಡಿವೆ.   ಹಿಂದೂ ಧಾರ್ಮಿಕ ದತ್ತಿ ಇಲಾಖೆಯ ಸಹಾಯಕ ಆಯುಕ್ತರು ಈ ಕುರಿತು ಅಧಿಕೃತ ಆದೇಶ ಹೊರಡಿಸಿದ್ದು, ದೇವಸ್ಥಾನದಲ್ಲಿ ನಡೆದ ಸಾರ್ವಜನಿಕರು ಮತ್ತು … Continue reading Gokarn Temple New Rules | ಗೋಕರ್ಣ ಮಹಾಗಣಪತಿ ದೇವಸ್ಥಾನದಲ್ಲಿ ಇನ್ಮುಂದೆ ಸ್ಪರ್ಶ ದರ್ಶನ ಇಲ್ಲ; ಭಕ್ತರಿಗೆ ಹೊಸ ನಿಯಮ