Lalabhag Flower Show | ಲಾಲ್‌ಬಾಗ್ ಪುಷ್ಪ ಪ್ರದರ್ಶನ 2026: ಗಂಗರ ವೈಭವ ಅನಾವರಣಗೊಳಿಸುವ 220ನೇ ಹೂವಿನ ಉತ್ಸವ

newsics.com | ನ್ಯೂಸಿಕ್ಸ್ ಸ್ವಾತಂತ್ರ್ಯೋತ್ಸವದ ಅಂಗವಾಗಿ ಪ್ರತಿವರ್ಷ ಬೆಂಗಳೂರಿನ ಲಾಲ್‌ಬಾಗ್‌ನಲ್ಲಿ ನಡೆಯುವ ಪುಷ್ಪ ಪ್ರದರ್ಶನ ಈ ಬಾರಿ ವಿಶೇಷ ಆಕರ್ಷಣೆಯೊಂದಿಗೆ ಆರಂಭವಾಗುತ್ತಿದೆ. 220ನೇ ಲಾಲ್‌ಬಾಗ್ ಪುಷ್ಪ ಪ್ರದರ್ಶನ ಈ ಬಾರಿ ಕರ್ನಾಟಕದ ಇತಿಹಾಸದಲ್ಲಿ ಮಹತ್ವದ ಸ್ಥಾನ ಹೊಂದಿರುವ ಪಶ್ಚಿಮ ಗಂಗ ರಾಜವಂಶದ ವೈಭವ ವನ್ನು ಕೇಂದ್ರ ವಿಷಯವನ್ನಾಗಿ ಆಯ್ಕೆ ಮಾಡಿಕೊಂಡಿದೆ. ಇತಿಹಾಸ, ಸಂಸ್ಕೃತಿ ಮತ್ತು ತೋಟಗಾರಿಕೆಯನ್ನು ಒಂದೇ ವೇದಿಕೆಯಲ್ಲಿ ಪರಿಚಯಿಸುವ ಈ ಪ್ರದರ್ಶನವು ಆಗಸ್ಟ್ ತಿಂಗಳ ಪ್ರಮುಖ ಆಕರ್ಷಣೆಯಾಗಲಿದೆ.   ಈ ವರ್ಷದ ಪುಷ್ಪ ಪ್ರದರ್ಶನದಲ್ಲಿ ಗಂಗರ … Continue reading Lalabhag Flower Show | ಲಾಲ್‌ಬಾಗ್ ಪುಷ್ಪ ಪ್ರದರ್ಶನ 2026: ಗಂಗರ ವೈಭವ ಅನಾವರಣಗೊಳಿಸುವ 220ನೇ ಹೂವಿನ ಉತ್ಸವ