Ind vs Zim ಟೀಮ್ ಇಂಡಿಯಾದಲ್ಲಿ ಭಾರೀ ಸರ್ಜರಿ! 6 ಮಂದಿ ಔಟ್‌, ಯಾರೆಲ್ಲ ಸೇರಿದ್ರು?

newsics.com | ನ್ಯೂಸಿಕ್ಸ್ ಟಿ20 ವಿಶ್ವಕಪ್ ಗೆದ್ದ ನಂತರ ಸತತ ಸೋಲು ಕಂಡಿರುವ ಭಾರತ ತಂಡ, ಜಿಂಬಾಬ್ವೆ ಪ್ರವಾಸದ ಮೂಲಕ ಗೆಲುವಿನ ಹಾದಿಗೆ ಮರಳಲು ಸಜ್ಜಾಗಿದೆ. ಶ್ರೇಯಸ್ ಅಯ್ಯರ್ ನಾಯಕತ್ವದಲ್ಲಿ ಹಲವು ಹಿರಿಯರಿಗೆ ವಿಶ್ರಾಂತಿ ನೀಡಿ,ಯುವ ಆಟಗಾರರಿಗೆ ಅವಕಾಶ ನೀಡಲಾಗಿದೆ. ಮಾರ್ಚ್‌ನಲ್ಲಿ ನಡೆದ ಟಿ20 ವಿಶ್ವಕಪ್ ಗೆದ್ದು ಬೀಗಿದ್ದ ಟೀಮ್ ಇಂಡಿಯಾಗೆ ಆ ನಂತರದ ದಿನಗಳು ಅಷ್ಟೇನೂ ಶುಭಕರವಾಗಿರಲಿಲ್ಲ. ವಿಶ್ವಕಪ್ ಗೆದ್ದ ದಿನದಿಂದ ಹಿಡಿದು ಇದುವರೆಗೆ ಭಾರತ ತಂಡ ಒಂದೇ ಒಂದು ಟಿ20 ಪಂದ್ಯವನ್ನೂ ಗೆಲ್ಲಲು ಸಾಧ್ಯವಾಗಿಲ್ಲ. … Continue reading Ind vs Zim ಟೀಮ್ ಇಂಡಿಯಾದಲ್ಲಿ ಭಾರೀ ಸರ್ಜರಿ! 6 ಮಂದಿ ಔಟ್‌, ಯಾರೆಲ್ಲ ಸೇರಿದ್ರು?