Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Smart phones expensive ದುಬಾರಿಯಾಗಲಿವೆ ಮೊಬೈಲ್, ಲ್ಯಾಪ್‌ಟಾಪ್! ಮತ್ತೆ ಶೇ.10-15ರಷ್ಟು ಹೆಚ್ಚಳ ಸಾಧ್ಯತೆ
ಕರ್ನಾಟಕದೇಶಪ್ರಮುಖ

Smart phones expensive ದುಬಾರಿಯಾಗಲಿವೆ ಮೊಬೈಲ್, ಲ್ಯಾಪ್‌ಟಾಪ್! ಮತ್ತೆ ಶೇ.10-15ರಷ್ಟು ಹೆಚ್ಚಳ ಸಾಧ್ಯತೆ

Share
1 Min Read
SHARE

newsics.com | ನ್ಯೂಸಿಕ್ಸ್

ಬೆಂಗಳೂರು: ಶೀಘ್ರದಲ್ಲೇ ಸ್ಮಾರ್ಟ್ ಫೋನ್ ಹಾಗೂ ಲ್ಯಾಪ್ ಟಾಪ್ ಗಳ ಬೆಲೆ ಶೇಕಡಾ 10 ರಿಂದ 15 ರಷ್ಟು ಭಾರೀ ಏರಿಕೆಯಾಗುವ ಸಾಧ್ಯತೆಯಿದೆ.

ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಎಲೆಕ್ಟ್ರಾನಿಕ್ಸ್ ತಯಾರಿಕಾ ಕಂಪನಿಗಳು ಎದುರಿಸುತ್ತಿರುವ ಕಠಿಣ ಪರಿಸ್ಥಿತಿ ಇದಕ್ಕೆ ಮುಖ್ಯ ಕಾರಣವಾಗಿದೆ.

ಬೆಲೆ ಏರಿಕೆಗೆ ಪ್ರಮುಖ ಕಾರಣಗಳೇನು?

ಆರ್ಟಿಫಿಶಿಯಲ್ ಇಂಟೆಲಿಜೆನ್ಸ್ (AI) ಅಲೆ: ಪ್ರಪಂಚದಾದ್ಯಂತ ಎಐ (AI) ಬಳಕೆ ಹೆಚ್ಚಾಗುತ್ತಿರುವುದರಿಂದ ‘ಡೇಟಾ ಸೆಂಟರ್’ಗಳ ಅಗತ್ಯತೆ ಹೆಚ್ಚಾಗಿದೆ.

ಮೆಮೊರಿ ಚಿಪ್‌ಗಳ ಅಭಾವ:

ಡೇಟಾ ಸೆಂಟರ್ಗಳ ಬಳಕೆಯಿಂದಾಗಿ ಮಾರುಕಟ್ಟೆಯಲ್ಲಿ ಮೆಮೊರಿ ಚಿಪ್ಗಳ ತೀವ್ರ ಅಭಾವ ಸೃಷ್ಟಿಯಾಗಿದೆ.

ಬಿಡಿಭಾಗಗಳ ವೆಚ್ಚ ಹೆಚ್ಚಳ:

ಬಿಡಿಭಾಗಗಳ ತಯಾರಿಕಾ ವೆಚ್ಚ ಹೆಚ್ಚಾಗಿರುವುದರಿಂದ, ಕಂಪನಿಗಳಿಗೆ ಶೋರೂಮ್ ತಲುಪಿಸುವ ವೆಚ್ಚವೂ ದುಬಾರಿಯಾಗಿದೆ. ಈ ಹೆಚ್ಚಿನ ವೆಚ್ಚವನ್ನು ಕಂಪನಿಗಳು ಗ್ರಾಹಕರ ಹೆಗಲಿಗೆ ಹಾಕಲು ಮುಂದಾಗಿವೆ.

ಜಗತ್ತಿನ ಅತಿ ದೊಡ್ಡ ಚಿಪ್ ತಯಾರಿಕಾ ಸಂಸ್ಥೆಯಾದ ‘ತೈವಾನ್ ಸೆಮಿಕಂಡಕ್ಟರ್ ಮ್ಯಾನುಫ್ಯಾಕ್ಚರಿಂಗ್ ಕಂಪನಿ’ (TSMC) ಬರುವ ವರ್ಷದಲ್ಲಿ ಚಿಪ್ಗಳ ಬೆಲೆಯನ್ನು 10% ಹೆಚ್ಚಿಸಲು ನಿರ್ಧರಿಸಿದೆ. 6nm, 28nm, 16nm ಮತ್ತು 12nm ತಂತ್ರಜ್ಞಾನದ ಚಿಪ್ಗಳ ಬೆಲೆ ಏರಿಕೆಯಾಗಲಿದೆ.

ಗ್ರಾಹಕರ ಜೇಬಿಗೆ ಕತ್ತರಿ:
ಈಗಾಗಲೇ ಸ್ಯಾಮ್ಸಂಗ್ ಮತ್ತು ಆಪಲ್ ನಂತಹ ದೈತ್ಯ ಕಂಪನಿಗಳು ಮೆಮೊರಿ ಚಿಪ್ಗಳ ಕೊರತೆಯನ್ನೇ ನೆಪವಾಗಿಟ್ಟುಕೊಂಡು ಬೆಲೆಗಳನ್ನು ಹೆಚ್ಚಿಸಿವೆ.

ಇತ್ತೀಚೆಗಷ್ಟೇ ಕಂಪನಿಗಳು ಫೋನ್ಗಳ ಬೆಲೆಯನ್ನು 15% ರಷ್ಟು ಹೆಚ್ಚಿಸಿದ್ದವು. ಇದರಿಂದಾಗಿ ಕಮ್ಮಿ ಬಜೆಟ್ನ ಅಂದರೆ ₹15,000 ಗಿಂತ ಕಡಿಮೆ ಬೆಲೆಯ ಫೋನ್ಗಳಿಗೆ ಮಾರುಕಟ್ಟೆಯಲ್ಲಿ ಬೇಡಿಕೆ ಹೆಚ್ಚಾಗಿತ್ತು.

Blackmail by young woman ಹಣಕ್ಕಾಗಿ‌ ಬೆತ್ತಲಾದ ಬೆಂಗಳೂರು ಯುವತಿ! ಯುವ ಕ್ರಿಕೆಟಿಗನನ್ನೂ ನಗ್ನಗೊಳಿಸಿ ಬ್ಲ್ಯಾಕ್‌ಮೇಲ್!

Anurag Kashyap Controversy ನಗ್ನ ದೃಶ್ಯಕ್ಕೆ ನಿರಾಕರಣೆಯಿಂದ ಅನುರಾಗ್ ಕಶ್ಯಪ್ ಸಿನಿಮಾ ಕೈತಪ್ಪಿತು… ನಟಿಯ ಬಹಿರಂಗ ಮಾತು

Channamma samadhi ರಾಜಘಾಟ್ ಮಾದರಿಯಲ್ಲಿ ಚನ್ನಮ್ಮ ಸಮಾಧಿ: 300 ಕೋಟಿ‌ ವೆಚ್ಚದ ಯೋಜನೆ

Price hike shock ಜನರಿಗೆ ಮತ್ತೆ ಬೆಲೆ ಏರಿಕೆಯ ಶಾಕ್: ಮತ್ತೆ ದುಬಾರಿಯಾಯ್ತು ಅಡುಗೆ ಎಣ್ಣೆ, ಕಂಗಾಲಾದ ಮಧ್ಯಮ ವರ್ಗ

TAGGED:#smartphone #laptop #costly #news #newsics #kannadanews
Share This Article
Facebook Twitter Copy Link Print
Previous Article Newborn baby killed ಹೆಣ್ಣುಮಗುವೆಂಬ ಕಾರಣಕ್ಕೆ 13 ದಿನಗಳ ಹಸುಗೂಸನ್ನು ಸಂಪ್‌ಗೆಸೆದು ಕೊಂದ ತಂದೆ!
Next Article Sexual abuse of minors ಗೋಕಾಕ್ ಕೋಚಿಂಗ್ ಸೆಂಟರ್ ಶಿಕ್ಷಕನಿಂದ ಅಪ್ರಾಪ್ತೆಯರ ಮೇಲೆ ಲೈಂಗಿಕ ದೌರ್ಜನ್ಯ; ಆರೋಪಿ ಬಂಧನ,

Popular Posts

Sexual abuse of minors ಗೋಕಾಕ್ ಕೋಚಿಂಗ್ ಸೆಂಟರ್ ಶಿಕ್ಷಕನಿಂದ ಅಪ್ರಾಪ್ತೆಯರ ಮೇಲೆ ಲೈಂಗಿಕ ದೌರ್ಜನ್ಯ; ಆರೋಪಿ ಬಂಧನ,

1 Min Read

Smart phones expensive ದುಬಾರಿಯಾಗಲಿವೆ ಮೊಬೈಲ್, ಲ್ಯಾಪ್‌ಟಾಪ್! ಮತ್ತೆ ಶೇ.10-15ರಷ್ಟು ಹೆಚ್ಚಳ ಸಾಧ್ಯತೆ

1 Min Read

Newborn baby killed ಹೆಣ್ಣುಮಗುವೆಂಬ ಕಾರಣಕ್ಕೆ 13 ದಿನಗಳ ಹಸುಗೂಸನ್ನು ಸಂಪ್‌ಗೆಸೆದು ಕೊಂದ ತಂದೆ!

1 Min Read

Blackmail by young woman ಹಣಕ್ಕಾಗಿ‌ ಬೆತ್ತಲಾದ ಬೆಂಗಳೂರು ಯುವತಿ! ಯುವ ಕ್ರಿಕೆಟಿಗನನ್ನೂ ನಗ್ನಗೊಳಿಸಿ ಬ್ಲ್ಯಾಕ್‌ಮೇಲ್!

2 Min Read

You Might Also Like

ದೇಶಪ್ರಮುಖ

Commonwealth Games 2026 | ಕಾಮನ್‌ವೆಲ್ತ್ ಗೇಮ್ಸ್ 2026: ಭಾರತದ ಪದಕಗಳ ಭರವಸೆ ಯಾವ ಕ್ರೀಡೆಗಳಲ್ಲಿ? ಇಲ್ಲಿದೆ ಸಂಪೂರ್ಣ ಮಾಹಿತಿ

2 Min Read
ಕರ್ನಾಟಕಪ್ರಮುಖ

Clean Bangalore Drive | ಸ್ವಚ್ಛ ಬೆಂಗಳೂರು’ ಅಭಿಯಾನ: ಕಸ ಮುಕ್ತ, ಸುಂದರ ರಾಜಧಾನಿ ನಿರ್ಮಾಣಕ್ಕೆ ಸರ್ಕಾರದ ಮಹತ್ವದ ಹೆಜ್ಜೆ

3 Min Read
ಮನರಂಜನೆದೇಶಪ್ರಮುಖವೈರಲ್

Anurag Kashyap Controversy ನಗ್ನ ದೃಶ್ಯಕ್ಕೆ ನಿರಾಕರಣೆಯಿಂದ ಅನುರಾಗ್ ಕಶ್ಯಪ್ ಸಿನಿಮಾ ಕೈತಪ್ಪಿತು… ನಟಿಯ ಬಹಿರಂಗ ಮಾತು

2 Min Read
Crimeದೇಶ

Fast Track Court For Exam Paper Leak | ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಗಳಿಗೆ ಫಾಸ್ಟ್ ಟ್ರ್ಯಾಕ್ ಕೋರ್ಟ್: ಕೇಂದ್ರ ಸರ್ಕಾರದ ಮಹತ್ವದ ನಿರ್ಧಾರ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?