Smart phones expensive ದುಬಾರಿಯಾಗಲಿವೆ ಮೊಬೈಲ್, ಲ್ಯಾಪ್‌ಟಾಪ್! ಮತ್ತೆ ಶೇ.10-15ರಷ್ಟು ಹೆಚ್ಚಳ ಸಾಧ್ಯತೆ
newsics.com | ನ್ಯೂಸಿಕ್ಸ್ ಬೆಂಗಳೂರು: ಶೀಘ್ರದಲ್ಲೇ ಸ್ಮಾರ್ಟ್ ಫೋನ್ ಹಾಗೂ ಲ್ಯಾಪ್ ಟಾಪ್ ಗಳ ಬೆಲೆ ಶೇಕಡಾ 10 ರಿಂದ 15 ರಷ್ಟು ಭಾರೀ ಏರಿಕೆಯಾಗುವ ಸಾಧ್ಯತೆಯಿದೆ. ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಎಲೆಕ್ಟ್ರಾನಿಕ್ಸ್ ತಯಾರಿಕಾ ಕಂಪನಿಗಳು ಎದುರಿಸುತ್ತಿರುವ ಕಠಿಣ ಪರಿಸ್ಥಿತಿ ಇದಕ್ಕೆ ಮುಖ್ಯ ಕಾರಣವಾಗಿದೆ. ಬೆಲೆ ಏರಿಕೆಗೆ ಪ್ರಮುಖ ಕಾರಣಗಳೇನು? ಆರ್ಟಿಫಿಶಿಯಲ್ ಇಂಟೆಲಿಜೆನ್ಸ್ (AI) ಅಲೆ: ಪ್ರಪಂಚದಾದ್ಯಂತ ಎಐ (AI) ಬಳಕೆ ಹೆಚ್ಚಾಗುತ್ತಿರುವುದರಿಂದ ‘ಡೇಟಾ ಸೆಂಟರ್’ಗಳ ಅಗತ್ಯತೆ ಹೆಚ್ಚಾಗಿದೆ. ಮೆಮೊರಿ ಚಿಪ್‌ಗಳ ಅಭಾವ: ಡೇಟಾ ಸೆಂಟರ್ಗಳ ಬಳಕೆಯಿಂದಾಗಿ ಮಾರುಕಟ್ಟೆಯಲ್ಲಿ … Continue reading Smart phones expensive ದುಬಾರಿಯಾಗಲಿವೆ ಮೊಬೈಲ್, ಲ್ಯಾಪ್‌ಟಾಪ್! ಮತ್ತೆ ಶೇ.10-15ರಷ್ಟು ಹೆಚ್ಚಳ ಸಾಧ್ಯತೆ
Copy and paste this URL into your WordPress site to embed
Copy and paste this code into your site to embed