Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > Nandini Ghee, Butter costly ಜನರಿಗೆ ಮತ್ತೊಂದು ಶಾಕ್: ನಂದಿನಿ ಬೆಣ್ಣೆ, ತುಪ್ಪವೂ ದುಬಾರಿ, ನಾಳೆಯಿಂದಲೇ ಜಾರಿ
ದೇಶಕರ್ನಾಟಕಪ್ರಮುಖ

Nandini Ghee, Butter costly ಜನರಿಗೆ ಮತ್ತೊಂದು ಶಾಕ್: ನಂದಿನಿ ಬೆಣ್ಣೆ, ತುಪ್ಪವೂ ದುಬಾರಿ, ನಾಳೆಯಿಂದಲೇ ಜಾರಿ

Share
1 Min Read
SHARE

newsics.com | ನ್ಯೂಸಿಕ್ಸ್

ಬೆಂಗಳೂರು: ರಾಜ್ಯದ ಜನತೆಗೆ ದಿನಬಳಕೆಯ ಅಗತ್ಯ ವಸ್ತುಗಳ ಸಾಲಿನಲ್ಲಿ ಮತ್ತೊಂದು ಬೆಲೆ ಏರಿಕೆಯ ಶಾಕ್ ಎದುರಾಗಿದೆ.

ಕರ್ನಾಟಕ ಹಾಲು ಮಹಾಮಂಡಳಿ (KMF) ತನ್ನ ಪ್ರಸಿದ್ಧ ‘ನಂದಿನಿ’ ಬ್ರ್ಯಾಂಡ್‌ನ ತುಪ್ಪ ಮತ್ತು ಬೆಣ್ಣೆಯ ದರವನ್ನು ಪರಿಷ್ಕರಿಸಿದ್ದು, ಗ್ರಾಹಕರ ಜೇಬಿಗೆ ಕತ್ತರಿ ಬಿದ್ದಿದೆ.

ನಂದಿನಿ ತುಪ್ಪದ ಬೆಲೆ ಕೆಜಿಗೆ 15 ರೂಪಾಯಿ ಹೆಚ್ಚಳ ಮಾಡಲಾಗಿದ್ದು, 700 ರಿಂದ 715 ಗೆ ಏರಿಕೆಯಾಗಿದೆ. ಗೃಹ ಬಳಕೆ ಮತ್ತು ಹೋಟೆಲ್ ಉದ್ಯಮದ ಮೇಲೆಯೂ ಬೆಲೆ ಏರಿಕೆಯಿಂದ ಪರಿಣಾಮ ಬೀರಲಿದೆ.

ನಂದಿನಿ ತುಪ್ಪದ ಬೆಲೆಯನ್ನು ಕೆಜಿಗೆ 15 ರೂಪಾಯಿ ಹಾಗೂ ಬೆಣ್ಣೆಯ ದರವನ್ನು ಕೆಜಿಗೆ 22 ರೂಪಾಯಿ ಹೆಚ್ಚಳ ಮಾಡಲಾಗಿದ್ದು, ನಾಳೆಯಿಂದಲೇ ಪರಿಷ್ಕೃತ ದರ ಜಾರಿಗೆ ಬರಲಿದೆ. ಎಲ್ಲಾ ಕೆಎಂಎಫ್ ಮಳಿಗೆಗಳಲ್ಲಿಯೂ ಬೆಣ್ಣೆ ಮತ್ತು ತುಪ್ಪದ ದರ ಏರಿಕೆಯಾಗಲಿದೆ.

ಕೆಎಂಎಫ್ ನೀಡಿರುವ ಮಾಹಿತಿಯಂತೆ, ಹಾಲಿನ ಸಂಸ್ಕರಣೆ, ಸಾಗಾಣಿಕೆ ವೆಚ್ಚ, ನಿರ್ವಹಣಾ ವೆಚ್ಚಗಳು ಹಾಗೂ ಮಾರುಕಟ್ಟೆಯಲ್ಲಿ ಹಾಲಿನ ಉಪ ಉತ್ಪನ್ನಗಳ ಉತ್ಪಾದನಾ ವೆಚ್ಚ ಹೆಚ್ಚಿರುವುದೇ ಈ ದರ ಪರಿಷ್ಕರಣೆಗೆ ಮುಖ್ಯ ಕಾರಣ. ಹಾಲು ಒಕ್ಕೂಟಗಳ ನಷ್ಟವನ್ನು ಸರಿದೂಗಿಸಲು ಮತ್ತು ರೈತರಿಗೆ ನೀಡುವ ಸೌಲಭ್ಯಗಳನ್ನು ಕಾಯ್ದುಕೊಳ್ಳಲು ಈ ನಿರ್ಧಾರ ಅನಿವಾರ್ಯವಾಗಿದೆ ಎಂದು ಸಂಸ್ಥೆ ತಿಳಿಸಿದೆ.

ಹೋಟೆಲ್‌ಗಳು, ಸಿಹಿತಿಂಡಿ (ಸ್ವೀಟ್ಸ್) ತಯಾರಕರು ಹಾಗೂ ಬೇಕರಿ ಉದ್ಯಮಿಗಳು ನಂದಿನಿ ಉತ್ಪನ್ನಗಳನ್ನೇ ಹೆಚ್ಚಾಗಿ ನೆಚ್ಚಿಕೊಂಡಿದ್ದಾರೆ. ಈಗ ತುಪ್ಪ-ಬೆಣ್ಣೆ ದರ ಏರಿಕೆಯಾಗಿರುವುದರಿಂದ ತಿಂಡಿ, ಸ್ವೀಟ್ಸ್‌ಗಳ ಬೆಲೆಯಲ್ಲೂ ಸಣ್ಣ ಮಟ್ಟದ ಏರಿಕೆಯಾಗುವ ಸಾಧ್ಯತೆಯಿದೆ.

Price hike shock ಜನರಿಗೆ ಮತ್ತೆ ಬೆಲೆ ಏರಿಕೆಯ ಶಾಕ್: ಮತ್ತೆ ದುಬಾರಿಯಾಯ್ತು ಅಡುಗೆ ಎಣ್ಣೆ, ಕಂಗಾಲಾದ ಮಧ್ಯಮ ವರ್ಗ

 

Smart phones expensive ದುಬಾರಿಯಾಗಲಿವೆ ಮೊಬೈಲ್, ಲ್ಯಾಪ್‌ಟಾಪ್! ಮತ್ತೆ ಶೇ.10-15ರಷ್ಟು ಹೆಚ್ಚಳ ಸಾಧ್ಯತೆ

Sexual abuse of minors ಗೋಕಾಕ್ ಕೋಚಿಂಗ್ ಸೆಂಟರ್ ಶಿಕ್ಷಕನಿಂದ ಅಪ್ರಾಪ್ತೆಯರ ಮೇಲೆ ಲೈಂಗಿಕ ದೌರ್ಜನ್ಯ; ಆರೋಪಿ ಬಂಧನ,

TAGGED:#nandini #kmf #ghee #butter #expensive #news #newsics #kannadanews #karnataka
Share This Article
Facebook Twitter Copy Link Print
Previous Article ಜಂತರ್ ಮಂತರ್ ಸುತ್ತ 1.5 ಕಿಮೀ ವ್ಯಾಪ್ತಿಯಲ್ಲಿ ಮೊಬೈಲ್ ಇಂಟರ್ನೆಟ್ ಸೇವೆ ಬಂದ್!
Next Article Surprise Gift ಆಫೀಸ್ ಫ್ಲೋರ್‌ನಲ್ಲೇ ಸ್ಕೂಟರ್ ರೈಡ್ ಮಾಡಿದ ಬಾಸ್! ಅತ್ಯುತ್ತಮ ಉದ್ಯೋಗಿಗೆ ಸರ್ಪ್ರೈಸ್ ಗಿಫ್ಟ್, ವಿಡಿಯೋ ನೋಡಿ

Popular Posts

Surprise Gift ಆಫೀಸ್ ಫ್ಲೋರ್‌ನಲ್ಲೇ ಸ್ಕೂಟರ್ ರೈಡ್ ಮಾಡಿದ ಬಾಸ್! ಅತ್ಯುತ್ತಮ ಉದ್ಯೋಗಿಗೆ ಸರ್ಪ್ರೈಸ್ ಗಿಫ್ಟ್, ವಿಡಿಯೋ ನೋಡಿ

1 Min Read

Nandini Ghee, Butter costly ಜನರಿಗೆ ಮತ್ತೊಂದು ಶಾಕ್: ನಂದಿನಿ ಬೆಣ್ಣೆ, ತುಪ್ಪವೂ ದುಬಾರಿ, ನಾಳೆಯಿಂದಲೇ ಜಾರಿ

1 Min Read

ಜಂತರ್ ಮಂತರ್ ಸುತ್ತ 1.5 ಕಿಮೀ ವ್ಯಾಪ್ತಿಯಲ್ಲಿ ಮೊಬೈಲ್ ಇಂಟರ್ನೆಟ್ ಸೇವೆ ಬಂದ್!

1 Min Read

Sexual abuse of minors ಗೋಕಾಕ್ ಕೋಚಿಂಗ್ ಸೆಂಟರ್ ಶಿಕ್ಷಕನಿಂದ ಅಪ್ರಾಪ್ತೆಯರ ಮೇಲೆ ಲೈಂಗಿಕ ದೌರ್ಜನ್ಯ; ಆರೋಪಿ ಬಂಧನ,

1 Min Read

You Might Also Like

ಕರ್ನಾಟಕದೇಶಪ್ರಮುಖ

Smart phones expensive ದುಬಾರಿಯಾಗಲಿವೆ ಮೊಬೈಲ್, ಲ್ಯಾಪ್‌ಟಾಪ್! ಮತ್ತೆ ಶೇ.10-15ರಷ್ಟು ಹೆಚ್ಚಳ ಸಾಧ್ಯತೆ

1 Min Read
ಕರ್ನಾಟಕಪ್ರಮುಖ

Newborn baby killed ಹೆಣ್ಣುಮಗುವೆಂಬ ಕಾರಣಕ್ಕೆ 13 ದಿನಗಳ ಹಸುಗೂಸನ್ನು ಸಂಪ್‌ಗೆಸೆದು ಕೊಂದ ತಂದೆ!

1 Min Read
ಕರ್ನಾಟಕದೇಶಪ್ರಮುಖ

Blackmail by young woman ಹಣಕ್ಕಾಗಿ‌ ಬೆತ್ತಲಾದ ಬೆಂಗಳೂರು ಯುವತಿ! ಯುವ ಕ್ರಿಕೆಟಿಗನನ್ನೂ ನಗ್ನಗೊಳಿಸಿ ಬ್ಲ್ಯಾಕ್‌ಮೇಲ್!

2 Min Read
ದೇಶಪ್ರಮುಖ

Commonwealth Games 2026 | ಕಾಮನ್‌ವೆಲ್ತ್ ಗೇಮ್ಸ್ 2026: ಭಾರತದ ಪದಕಗಳ ಭರವಸೆ ಯಾವ ಕ್ರೀಡೆಗಳಲ್ಲಿ? ಇಲ್ಲಿದೆ ಸಂಪೂರ್ಣ ಮಾಹಿತಿ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?