Nandini Ghee, Butter costly ಜನರಿಗೆ ಮತ್ತೊಂದು ಶಾಕ್: ನಂದಿನಿ ಬೆಣ್ಣೆ, ತುಪ್ಪವೂ ದುಬಾರಿ, ನಾಳೆಯಿಂದಲೇ ಜಾರಿ
newsics.com | ನ್ಯೂಸಿಕ್ಸ್ ಬೆಂಗಳೂರು: ರಾಜ್ಯದ ಜನತೆಗೆ ದಿನಬಳಕೆಯ ಅಗತ್ಯ ವಸ್ತುಗಳ ಸಾಲಿನಲ್ಲಿ ಮತ್ತೊಂದು ಬೆಲೆ ಏರಿಕೆಯ ಶಾಕ್ ಎದುರಾಗಿದೆ. ಕರ್ನಾಟಕ ಹಾಲು ಮಹಾಮಂಡಳಿ (KMF) ತನ್ನ ಪ್ರಸಿದ್ಧ ‘ನಂದಿನಿ’ ಬ್ರ್ಯಾಂಡ್‌ನ ತುಪ್ಪ ಮತ್ತು ಬೆಣ್ಣೆಯ ದರವನ್ನು ಪರಿಷ್ಕರಿಸಿದ್ದು, ಗ್ರಾಹಕರ ಜೇಬಿಗೆ ಕತ್ತರಿ ಬಿದ್ದಿದೆ. ನಂದಿನಿ ತುಪ್ಪದ ಬೆಲೆ ಕೆಜಿಗೆ 15 ರೂಪಾಯಿ ಹೆಚ್ಚಳ ಮಾಡಲಾಗಿದ್ದು, 700 ರಿಂದ 715 ಗೆ ಏರಿಕೆಯಾಗಿದೆ. ಗೃಹ ಬಳಕೆ ಮತ್ತು ಹೋಟೆಲ್ ಉದ್ಯಮದ ಮೇಲೆಯೂ ಬೆಲೆ ಏರಿಕೆಯಿಂದ ಪರಿಣಾಮ ಬೀರಲಿದೆ. … Continue reading Nandini Ghee, Butter costly ಜನರಿಗೆ ಮತ್ತೊಂದು ಶಾಕ್: ನಂದಿನಿ ಬೆಣ್ಣೆ, ತುಪ್ಪವೂ ದುಬಾರಿ, ನಾಳೆಯಿಂದಲೇ ಜಾರಿ
Copy and paste this URL into your WordPress site to embed
Copy and paste this code into your site to embed