Sexual abuse of minors ಗೋಕಾಕ್ ಕೋಚಿಂಗ್ ಸೆಂಟರ್ ಶಿಕ್ಷಕನಿಂದ ಅಪ್ರಾಪ್ತೆಯರ ಮೇಲೆ ಲೈಂಗಿಕ ದೌರ್ಜನ್ಯ; ಆರೋಪಿ ಬಂಧನ,

newsics.com| ನ್ಯೂಸಿಕ್ಸ್ ಬೆಳಗಾವಿ: ಜಿಲ್ಲೆಯ ಗೋಕಾಕ್ ಪಟ್ಟಣದ ಖಾಸಗಿ ಕೋಚಿಂಗ್ ಸೆಂಟರ್ ಒಂದರಲ್ಲಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವ ಗಂಭೀರ ಆರೋಪ ಕೇಳಿಬಂದಿದೆ. ಸಂಸ್ಥೆಯ ಶಿಕ್ಷಕನೇ ಈ ಕೃತ್ಯ ಎಸಗಿದ್ದಾನೆ ಎಂದು ಆರೋಪಿಸಿ ಬಾಲಕಿಯರ ಪೋಷಕರು ಹಾಗೂ ಸ್ಥಳೀಯರು ಕೋಚಿಂಗ್ ಸೆಂಟರ್ ಮುಂದೆ ಭಾರೀ ಪ್ರತಿಭಟನೆ ನಡೆಸಿದರು. ಕೋಚಿಂಗ್ ಸೆಂಟರ್‌ನ ಶಿಕ್ಷಕ ಇಬ್ಬರು ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ ಎಂದು ಸಂತ್ರಸ್ತರ ಪೋಷಕರು ಆಕ್ರೋಶ ವ್ಯಕ್ತಪಡಿಸಿದ್ದು, ಆರೋಪಿ ವಿರುದ್ಧ ಕಠಿಣ ಕ್ರಮಕ್ಕೆ … Continue reading Sexual abuse of minors ಗೋಕಾಕ್ ಕೋಚಿಂಗ್ ಸೆಂಟರ್ ಶಿಕ್ಷಕನಿಂದ ಅಪ್ರಾಪ್ತೆಯರ ಮೇಲೆ ಲೈಂಗಿಕ ದೌರ್ಜನ್ಯ; ಆರೋಪಿ ಬಂಧನ,