Newborn baby killed ಹೆಣ್ಣುಮಗುವೆಂಬ ಕಾರಣಕ್ಕೆ 13 ದಿನಗಳ ಹಸುಗೂಸನ್ನು ಸಂಪ್‌ಗೆಸೆದು ಕೊಂದ ತಂದೆ!

newsics.com | ನ್ಯೂಸಿಕ್ಸ್ ಚಿಕ್ಕಬಳ್ಳಾಪುರ: ಹೆಣ್ಣು ಮಗು ಹುಟ್ಟಿತೆಂಬ ಒಂದೇ ಕಾರಣಕ್ಕೆ ಸ್ವಂತ ತಂದೆಯೇ ತನ್ನ 13 ದಿನದ ಕಂದಮ್ಮನನ್ನು ನೀರಿನ ಸಂಪ್‌ಗೆ ಎಸೆದು ಕ್ರೂರವಾಗಿ ಹತ್ಯೆ ಮಾಡಿರುವ ಅಮಾನವೀಯ ಘಟನೆ ಚಿಕ್ಕಬಳ್ಳಾಪುರ ನಗರದ ಶಾಂತಿನಗರದಲ್ಲಿ ನಡೆದಿದೆ. ಸ್ಥಳೀಯ ನಿವಾಸಿಗಳಾದ ಇಮ್ರಾನ್ ಹಾಗೂ ಮುಸ್ಕಾನ್ ದಂಪತಿಗೆ ಕೇವಲ 13 ದಿನಗಳ ಹಿಂದೆಯಷ್ಟೇ ಹೆಣ್ಣು ಮಗು ಜನಿಸಿತ್ತು. ಆದರೆ ಹೆಣ್ಣು ಮಗು ಹುಟ್ಟಿದ್ದಕ್ಕೆ ಅಸಮಾಧಾನಗೊಂಡಿದ್ದ ತಂದೆ ಇಮ್ರಾನ್, ಬುಧವಾರಾ (ಜುಲೈ 22) ತಡರಾತ್ರಿ ಕುಟುಂಬಸ್ಥರೆಲ್ಲರೂ ನಿದ್ರಿಸುತ್ತಿದ್ದ ವೇಳೆ ರಾಕ್ಷಸ … Continue reading Newborn baby killed ಹೆಣ್ಣುಮಗುವೆಂಬ ಕಾರಣಕ್ಕೆ 13 ದಿನಗಳ ಹಸುಗೂಸನ್ನು ಸಂಪ್‌ಗೆಸೆದು ಕೊಂದ ತಂದೆ!