newsics.com| ನ್ಯೂಸಿಕ್ಸ್ ಸುಳ್ಯ(ದಕ್ಷಿಣ ಕನ್ನಡ): ಕೆಲಸಕ್ಕೆಂದು ಮಂಗಳೂರಿಗೆ ತೆರಳುವುದಾಗಿ ಹೇಳಿ ಮನೆಯಿಂದ ಹೊರಟಿದ್ದ ಅಪ್ರಾಪ್ತ ಬಾಲಕಿ ಸುಮಾರು ಎರಡೂವರೆ ತಿಂಗಳ ಬಳಿಕ ಪತ್ತೆಯಾಗಿದ್ದಾಳೆ. ಆಕೆಯನ್ನು ಪುಸಲಾಯಿಸಿ ಕರೆದೊಯ್ದು ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಕಡಬದ ಯುವಕನನ್ನು ಸುಳ್ಯ ಪೊಲೀಸರು ಬಂಧಿಸಿದ್ದಾರೆ. ಸುಳ್ಯ ಪೊಲೀಸ್ ಠಾಣಾ ವ್ಯಾಪ್ತಿಯ ನಿವಾಸಿಯೊಬ್ಬರ ಅಪ್ರಾಪ್ತ ವಯಸ್ಸಿನ ಪುತ್ರಿ ಮೇ 7, 2026ರಂದು ಮಂಗಳೂರಿಗೆ ಕೆಲಸಕ್ಕೆ ಹೋಗುತ್ತಿರುವುದಾಗಿ ಮನೆಯಿಂದ ತೆರಳಿದ್ದಳು. ಆದರೆ ಬಳಿಕ ಮನೆಗೆ ಹಿಂದಿರುಗದೆ ಕಾಣೆಯಾಗಿದ್ದ ಹಿನ್ನೆಲೆಯಲ್ಲಿ ಕುಟುಂಬದವರು ಹುಡುಕಾಟ ನಡೆಸಿದ್ದು, ಪತ್ತೆಯಾಗಿರಲಿಲ್ಲ. ಮೇ … Continue reading Sexual harrassment for minor ಕೆಲಸಕ್ಕೆಂದು ತೆರಳಿ ನಾಪತ್ತೆಯಾಗಿದ್ದ ಅಪ್ರಾಪ್ತೆ ಪತ್ತೆ: ಲೈಂ*ಗಿಕ ದೌರ್ಜನ್ಯ, ಆರೋಪಿ ಬಂಧನ
Copy and paste this URL into your WordPress site to embed
Copy and paste this code into your site to embed