newsics.com | ನ್ಯೂಸಿಕ್ಸ್ ನವದೆಹಲಿ: ದೇಶಾದ್ಯಂತ ತೀವ್ರ ಆಕ್ರೋಶಕ್ಕೆ ಕಾರಣವಾಗಿರುವ ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಪರೀಕ್ಷಾ ಅಕ್ರಮಗಳ ಜಾಲವನ್ನು ಹತ್ತಿಕ್ಕಲು ಕೇಂದ್ರ ಸರ್ಕಾರ ಅತ್ಯಂತ ಕಠಿಣ ಕಾನೂನು ಜಾರಿಗೆ ಮುಂದಾಗಿದೆ. ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ನಡೆದ ಕೇಂದ್ರ ಸಚಿವ ಸಂಪುಟ ಸಭೆಯು, ಪರೀಕ್ಷಾ ಅಕ್ರಮ ಎಸಗುವವರಿಗೆ ಬರೋಬ್ಬರಿ ₹10 ಕೋಟಿ ದಂಡ ಹಾಗೂ 10 ವರ್ಷಗಳವರೆಗೆ ಜೈಲು ಶಿಕ್ಷೆ ವಿಧಿಸುವ ತಿದ್ದುಪಡಿ ಮಸೂದೆಗೆ ಅನುಮೋದನೆ ನೀಡಿದೆ. ‘ಸಾರ್ವಜನಿಕ ಪರೀಕ್ಷೆಗಳ (ಅಕ್ರಮ ತಡೆ) ಕಾಯ್ದೆ-2024’ಕ್ಕೆ ಪ್ರಮುಖ ತಿದ್ದುಪಡಿಗಳನ್ನು … Continue reading PM Narendra Modi ಪರೀಕ್ಷಾ ಅಕ್ರಮ ತಡೆಗೆ ಕೇಂದ್ರ ಮಾಸ್ಟರ್ ಪ್ಲಾನ್ ; 10 ವರ್ಷ ಜೈಲು, ₹10 ಕೋಟಿ ದಂಡಕ್ಕೆ ಕೇಂದ್ರ ಸಂಪುಟ ಸಮ್ಮತಿ
Copy and paste this URL into your WordPress site to embed
Copy and paste this code into your site to embed