Crime Case ಹಾಸ್ಟೆಲ್‌ನಲ್ಲಿ ವಿದ್ಯಾರ್ಥಿನಿ ಶ*ವ ಪತ್ತೆ; ಕೊಲೆ ಶಂಕೆ ವ್ಯಕ್ತಪಡಿಸಿದ ಪೋಷಕರು

newsics.com | ನ್ಯೂಸಿಕ್ಸ್ ಗದಗದ ಮಹಾತ್ಮ ಗಾಂಧಿ ಗ್ರಾಮೀಣಾಭಿವೃದ್ಧಿ ವಿಶ್ವವಿದ್ಯಾಲಯದ ಹಾಸ್ಟೆಲ್‌ನಲ್ಲಿ ಯುವತಿಯೊಬ್ಬಳ ಶವ ಅನುಮಾನಾಸ್ಪದ ರೀತಿಯಲ್ಲಿ ಪತ್ತೆಯಾಗಿದ್ದು, ಕ್ಯಾಂಪಸ್‌ನಲ್ಲಿ ತೀವ್ರ ಆತಂಕ ಸೃಷ್ಟಿಸಿದೆ. ಎಂಪಿಎಚ್ (MPH) ವ್ಯಾಸಂಗ ಮಾಡುತ್ತಿದ್ದ ಬಾಗಲಕೋಟೆ ಮೂಲದ ವೀಣಾ ಹಾನಾಪುರ (25) ಮೃತಪಟ್ಟ ವಿದ್ಯಾರ್ಥಿನಿಯಾಗಿದ್ದಾಳೆ.   ಮೃತದೇಹ ನೇಣುಬಿಗಿದ ಸ್ಥಿತಿಯಲ್ಲಿದ್ದರೂ ಕಾಲುಗಳು ನೆಲಕ್ಕೆ ತಾಗುತ್ತಿದ್ದವು ಹಾಗೂ ಮುಖದ ಮೇಲೆ ಗಾಯದ ಗುರುತುಗಳಿದ್ದವು. ಇದರಿಂದಾಗಿ ಇದು ಕೊಲೆ ಎಂದು ಆಕೆಯ ಪೋಷಕರು ಶಂಕೆ ವ್ಯಕ್ತಪಡಿಸಿದ್ದು, ಸಮಗ್ರ ತನಿಖೆಗೆ ಆಗ್ರಹಿಸಿದ್ದಾರೆ. ಗದಗ ಗ್ರಾಮೀಣ ಪೊಲೀಸರು … Continue reading Crime Case ಹಾಸ್ಟೆಲ್‌ನಲ್ಲಿ ವಿದ್ಯಾರ್ಥಿನಿ ಶ*ವ ಪತ್ತೆ; ಕೊಲೆ ಶಂಕೆ ವ್ಯಕ್ತಪಡಿಸಿದ ಪೋಷಕರು