Heavy Rain ಮಳೆ ಅಬ್ಬರ ; ರಸ್ತೆಗಳು ಜಲಾವೃತ, ಎನ್‌ಎಚ್-47 ಬಂದ್, ರಂಗಕ್ಕಿಳಿದ ಭಾರತೀಯ ಸೇನೆ
newsics.com | ನ್ಯೂಸಿಕ್ಸ್ ಅಹಮದಾಬಾದ್: ನಿರಂತರವಾಗಿ ಸುರಿಯುತ್ತಿರುವ ಬಿರುಗಾಳಿ ಮಳೆಯಿಂದಾಗಿ ಗುಜರಾತ್‌ನ ಹಲವು ಜಿಲ್ಲೆಗಳು ನಡುಗಿದ್ದು, ಪರಿಸ್ಥಿತಿ ವಿಕೋಪಕ್ಕೆ ತಿರುಗಿದೆ. ಪ್ರವಾಹದ ಭೀಕರತೆ ಹೆಚ್ಚಾದ ಬೆನ್ನಲ್ಲೇ ಅಹಮದಾಬಾದ್ ಮತ್ತು ಬಗೋಡ್ರಾ ನಡುವಿನ ಪ್ರಮುಖ ‘ರಾಜ್‌ಕೋಟ್-ಅಹಮದಾಬಾದ್’ ರಾಷ್ಟ್ರೀಯ ಹೆದ್ದಾರಿಯನ್ನು (NH 47) ವಾಹನ ಸಂಚಾರಕ್ಕೆ ಸಂಪೂರ್ಣವಾಗಿ ಮುಚ್ಚಲಾಗಿದೆ ಎಂದು ಪೊಲೀಸರು ಸ್ಪಷ್ಟಪಡಿಸಿದ್ದಾರೆ. ಪರಿಸ್ಥಿತಿ ಕೈಮೀರುತ್ತಿದ್ದಂತೆ ರಕ್ಷಣಾ ಕಾರ್ಯಾಚರಣೆಗೆ ಭಾರತೀಯ ಸೇನೆ ಧುಮುಕಿದ್ದು, ಎಸ್‌ಡಿಆರ್‌ಎಫ್ ಹಾಗೂ ಸ್ಥಳೀಯ ಪೊಲೀಸರ ಜೊತೆಗೂಡಿ ಸಮರೋಪಾದಿಯಲ್ಲಿ ಸಂಕಷ್ಟದಲ್ಲಿರುವವರನ್ನು ತೆರವುಗೊಳಿಸುತ್ತಿದೆ. ಬಾವ್ಲಾದ ಇಂಡಸ್ಟ್ರಿಯಲ್ ಪಾರ್ಕ್‌ನಲ್ಲಿ … Continue reading Heavy Rain ಮಳೆ ಅಬ್ಬರ ; ರಸ್ತೆಗಳು ಜಲಾವೃತ, ಎನ್‌ಎಚ್-47 ಬಂದ್, ರಂಗಕ್ಕಿಳಿದ ಭಾರತೀಯ ಸೇನೆ
Copy and paste this URL into your WordPress site to embed
Copy and paste this code into your site to embed