Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > Clash for misbehave ಬಸ್‌ನಲ್ಲಿ ವಿದ್ಯಾರ್ಥಿನಿಯರಿಗೆ ಚುಡಾವಣೆ: ಎರಡು ಗ್ರಾಮಗಳ ವಿದ್ಯಾರ್ಥಿಗಳ ನಡುವೆ ಘರ್ಷಣೆ!
ಪ್ರಮುಖಕರ್ನಾಟಕ

Clash for misbehave ಬಸ್‌ನಲ್ಲಿ ವಿದ್ಯಾರ್ಥಿನಿಯರಿಗೆ ಚುಡಾವಣೆ: ಎರಡು ಗ್ರಾಮಗಳ ವಿದ್ಯಾರ್ಥಿಗಳ ನಡುವೆ ಘರ್ಷಣೆ!

Share
1 Min Read
SHARE

newsics.com | ನ್ಯೂಸಿಕ್ಸ್

ಬೆಳಗಾವಿ: ಜಿಲ್ಲೆಯ ಸವದತ್ತಿ ತಾಲೂಕಿನ ಜಕ್ಕಬಾಳ ಗ್ರಾಮದ ಬಳಿ ಸಾರಿಗೆ ಬಸ್ನಲ್ಲಿ ವಿದ್ಯಾರ್ಥಿನಿಯರನ್ನು ಚುಡಾಯಿಸಿದ ಆರೋಪದ ಹಿನ್ನೆಲೆಯಲ್ಲಿ ಜಕ್ಕಬಾಳ ಮತ್ತು ಬಸರಗಿ ಗ್ರಾಮದ ವಿದ್ಯಾರ್ಥಿಗಳ ನಡುವೆ ಘರ್ಷಣೆ ನಡೆದಿದೆ.

ಕಾಲೇಜು ಮುಗಿಸಿ ಮನೆಗೆ ಮರಳುತ್ತಿದ್ದ ವೇಳೆ ಒಂದೇ ಬಸ್ನಲ್ಲಿ ಪ್ರಯಾಣಿಸುತ್ತಿದ್ದ ವಿದ್ಯಾರ್ಥಿಗಳ ನಡುವೆ ಈ ಘರ್ಷಣೆ ನಡೆದಿದೆ.

ಜಕ್ಕಬಾಳ ಗ್ರಾಮದ ಕೆಲ ಯುವಕರು ಬಸರಗಿ ಗ್ರಾಮದ ವಿದ್ಯಾರ್ಥಿನಿಯರನ್ನು ಚುಡಾಯಿಸಿದ್ದಾರೆ ಎನ್ನಲಾಗಿದ್ದು, ಇದರಿಂದ ಆರಂಭವಾದ ಮಾತಿನ ಚಕಮಕಿ ಬಳಿಕ ತೀವ್ರ ವಾಗ್ವಾದಕ್ಕೆ ತಿರುಗಿದೆ. ನಂತರ ಬಸ್ನಿಂದ ಕೆಳಗಿಳಿದ ವಿದ್ಯಾರ್ಥಿಗಳು ನಡುರಸ್ತೆಯಲ್ಲೇ ಪರಸ್ಪರ ಬೆಲ್ಟ್ ಹಾಗೂ ಕೈಗಳಿಂದ ಹಲ್ಲೆ ನಡೆಸಿದ್ದಾರೆ. ಘಟನೆಯನ್ನು ಕಂಡ ಸಾರ್ವಜನಿಕರು ಆತಂಕಗೊಂಡಿದ್ದಾರೆ.

ಮಾಹಿತಿ ತಿಳಿಯುತ್ತಿದ್ದಂತೆ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ (NWKRTC) ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ವಿದ್ಯಾರ್ಥಿಗಳನ್ನು ಸಮಾಧಾನಪಡಿಸಿದರು. ಸವದತ್ತಿ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಸ್ಥಿತಿಯನ್ನು ನಿಯಂತ್ರಿಸಿದ್ದಾರೆ.

ಈ ಘಟನೆ ಬಸ್ಗಳಲ್ಲಿ ವಿದ್ಯಾರ್ಥಿನಿಯರ ಸುರಕ್ಷತೆ ಕುರಿತು ಮತ್ತೆ ಆತಂಕ ಮೂಡಿಸಿದ್ದು, ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳು ಆಗ್ರಹಿಸಿದ್ದಾರೆ. ಪ್ರಕರಣದ ಕುರಿತು ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

Humen bomber attack ಭೀಕರ ಆತ್ಮಾ*ಹುತಿ ದಾಳಿ: 12 ಸೈನಿಕರು ಸೇರಿ 15 ಮಂದಿ ದಾರುಣ ಸಾವು

PM Narendra Modi ಪರೀಕ್ಷಾ ಅಕ್ರಮ ತಡೆಗೆ ಕೇಂದ್ರ ಮಾಸ್ಟರ್ ಪ್ಲಾನ್ ; 10 ವರ್ಷ ಜೈಲು, ₹10 ಕೋಟಿ ದಂಡಕ್ಕೆ ಕೇಂದ್ರ ಸಂಪುಟ ಸಮ್ಮತಿ

Shocking ಹೃದಯಾಘಾತ ಎಂದಿದ್ದ ಪತ್ನಿಯೇ ಹಂತಕಿ? ಮೊಬೈಲ್ ಚಾಟಿಂಗ್‌ನಿಂದ ಬಯಲಾಯ್ತು ಕೊ*ಲೆ ರಹಸ್ಯ

Strange marriage ಒಬ್ಬನನ್ನೇ ಮದುವೆಯಾದ ಮೂವರು ಸಹೋದರಿಯರು! ಯಾಕೆ ಹೀಗೆ? ವಿಡಿಯೋ ನೋಡಿ

Triple mur*der AI ಹತ್ಯಾಕಾಂಡ: ಗೂಗಲ್ ಜಿಮಿನಿಯಲ್ಲೇ ತ್ರಿವಳಿ ಕೊಲೆಗೆ ಪ್ಲಾನ್! ಬೆಚ್ಚಿಬಿದ್ದ ಬೆಂಗಳೂರು!

TAGGED:Harassment of female students in the bus: Clash between students of two villages!
Share This Article
Facebook Twitter Copy Link Print
Previous Article PM Narendra Modi ಪರೀಕ್ಷಾ ಅಕ್ರಮ ತಡೆಗೆ ಕೇಂದ್ರ ಮಾಸ್ಟರ್ ಪ್ಲಾನ್ ; 10 ವರ್ಷ ಜೈಲು, ₹10 ಕೋಟಿ ದಂಡಕ್ಕೆ ಕೇಂದ್ರ ಸಂಪುಟ ಸಮ್ಮತಿ
Next Article Russia Ukraine war ಸೇನಾ ಕೈಗಾರಿಕೆ ಮೇಲೆ ಉಕ್ರೇನ್ ಭೀಕರ ಡ್ರೋನ್ ದಾಳಿ: 6 ಸಾ*ವು, 26 ಮಂದಿಗೆ ಗಾಯ

Popular Posts

Tragedy ನನ್ನ ಸಾವಿಗೆ ಮೋದಿ ಕಾರಣ: SIR ಫಾರ್ಮ್‌ನಲ್ಲೇ‌ ಡೆತ್‌ನೋಟ್ ಬರೆದಿಟ್ಟು ಜೀವ ಕಳೆದುಕೊಂಡ ಪೇಂಟರ್!

1 Min Read

Russia Ukraine war ಸೇನಾ ಕೈಗಾರಿಕೆ ಮೇಲೆ ಉಕ್ರೇನ್ ಭೀಕರ ಡ್ರೋನ್ ದಾಳಿ: 6 ಸಾ*ವು, 26 ಮಂದಿಗೆ ಗಾಯ

1 Min Read

Clash for misbehave ಬಸ್‌ನಲ್ಲಿ ವಿದ್ಯಾರ್ಥಿನಿಯರಿಗೆ ಚುಡಾವಣೆ: ಎರಡು ಗ್ರಾಮಗಳ ವಿದ್ಯಾರ್ಥಿಗಳ ನಡುವೆ ಘರ್ಷಣೆ!

1 Min Read

PM Narendra Modi ಪರೀಕ್ಷಾ ಅಕ್ರಮ ತಡೆಗೆ ಕೇಂದ್ರ ಮಾಸ್ಟರ್ ಪ್ಲಾನ್ ; 10 ವರ್ಷ ಜೈಲು, ₹10 ಕೋಟಿ ದಂಡಕ್ಕೆ ಕೇಂದ್ರ ಸಂಪುಟ ಸಮ್ಮತಿ

1 Min Read

You Might Also Like

ಪ್ರಮುಖವಿದೇಶ

Humen bomber attack ಭೀಕರ ಆತ್ಮಾ*ಹುತಿ ದಾಳಿ: 12 ಸೈನಿಕರು ಸೇರಿ 15 ಮಂದಿ ದಾರುಣ ಸಾವು

1 Min Read
ಪ್ರಮುಖCrimeಕರ್ನಾಟಕ

Shocking ಹೃದಯಾಘಾತ ಎಂದಿದ್ದ ಪತ್ನಿಯೇ ಹಂತಕಿ? ಮೊಬೈಲ್ ಚಾಟಿಂಗ್‌ನಿಂದ ಬಯಲಾಯ್ತು ಕೊ*ಲೆ ರಹಸ್ಯ

1 Min Read
ಪ್ರಮುಖಕರ್ನಾಟಕ

Landslide ವರುಣನ ಆರ್ಭಟ; ಗದ್ದೆ-ತೋಟಗಳು ಜಲಾವೃತ, ಹೆದ್ದಾರಿಯಲ್ಲಿ ಭೂಕುಸಿತ

1 Min Read
ಪ್ರಮುಖಕರ್ನಾಟಕ

Rain Alert ಭಾರಿ ಮಳೆ ಎಚ್ಚರಿಕೆ; 4 ದಿನ 17 ಜಿಲ್ಲೆಗಳಲ್ಲಿ ಸುರಿಯಲಿದೆ ಧಾರಾಕಾರ ಮಳೆ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?