Clash for misbehave ಬಸ್‌ನಲ್ಲಿ ವಿದ್ಯಾರ್ಥಿನಿಯರಿಗೆ ಚುಡಾವಣೆ: ಎರಡು ಗ್ರಾಮಗಳ ವಿದ್ಯಾರ್ಥಿಗಳ ನಡುವೆ ಘರ್ಷಣೆ!
newsics.com | ನ್ಯೂಸಿಕ್ಸ್ ಬೆಳಗಾವಿ: ಜಿಲ್ಲೆಯ ಸವದತ್ತಿ ತಾಲೂಕಿನ ಜಕ್ಕಬಾಳ ಗ್ರಾಮದ ಬಳಿ ಸಾರಿಗೆ ಬಸ್ನಲ್ಲಿ ವಿದ್ಯಾರ್ಥಿನಿಯರನ್ನು ಚುಡಾಯಿಸಿದ ಆರೋಪದ ಹಿನ್ನೆಲೆಯಲ್ಲಿ ಜಕ್ಕಬಾಳ ಮತ್ತು ಬಸರಗಿ ಗ್ರಾಮದ ವಿದ್ಯಾರ್ಥಿಗಳ ನಡುವೆ ಘರ್ಷಣೆ ನಡೆದಿದೆ. ಕಾಲೇಜು ಮುಗಿಸಿ ಮನೆಗೆ ಮರಳುತ್ತಿದ್ದ ವೇಳೆ ಒಂದೇ ಬಸ್ನಲ್ಲಿ ಪ್ರಯಾಣಿಸುತ್ತಿದ್ದ ವಿದ್ಯಾರ್ಥಿಗಳ ನಡುವೆ ಈ ಘರ್ಷಣೆ ನಡೆದಿದೆ. ಜಕ್ಕಬಾಳ ಗ್ರಾಮದ ಕೆಲ ಯುವಕರು ಬಸರಗಿ ಗ್ರಾಮದ ವಿದ್ಯಾರ್ಥಿನಿಯರನ್ನು ಚುಡಾಯಿಸಿದ್ದಾರೆ ಎನ್ನಲಾಗಿದ್ದು, ಇದರಿಂದ ಆರಂಭವಾದ ಮಾತಿನ ಚಕಮಕಿ ಬಳಿಕ ತೀವ್ರ ವಾಗ್ವಾದಕ್ಕೆ ತಿರುಗಿದೆ. ನಂತರ … Continue reading Clash for misbehave ಬಸ್‌ನಲ್ಲಿ ವಿದ್ಯಾರ್ಥಿನಿಯರಿಗೆ ಚುಡಾವಣೆ: ಎರಡು ಗ್ರಾಮಗಳ ವಿದ್ಯಾರ್ಥಿಗಳ ನಡುವೆ ಘರ್ಷಣೆ!
Copy and paste this URL into your WordPress site to embed
Copy and paste this code into your site to embed