Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > Tragedy ಭೀಕರ ದುರಂತ; ಟಾಟಾ ಸುಮೋ ವಾಹನದ ಮೇಲೆ ಬೃಹತ್ ಬಂಡೆ ಕುಸಿದು 13 ಪ್ರಯಾಣಿಕರು ದುರ್ಮರಣ
ಪ್ರಮುಖCrimeದೇಶ

Tragedy ಭೀಕರ ದುರಂತ; ಟಾಟಾ ಸುಮೋ ವಾಹನದ ಮೇಲೆ ಬೃಹತ್ ಬಂಡೆ ಕುಸಿದು 13 ಪ್ರಯಾಣಿಕರು ದುರ್ಮರಣ

Share
1 Min Read
SHARE

newsics.com | ನ್ಯೂಸಿಕ್ಸ್

ಹಿಮಾಚಲ ಪ್ರದೇಶ: ಚಲಿಸುತ್ತಿದ್ದ ಟಾಟಾ ಸುಮೋ ವಾಹನದ ಮೇಲೆ ಬೃಹತ್ ಬಂಡೆ ಕುಸಿದು ಬಿದ್ದು 13 ಜನರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಹಿಮಾಚಲ ಪ್ರದೇಶದ ಚಂಬಾ ಜಿಲ್ಲೆಯಲ್ಲಿ ನಡೆದಿದೆ.

ಪಂಗಿ ಕಣಿವೆಯ ಕಿಲ್ಲರ್-ಉದಯಪುರ ರಸ್ತೆಯ ‘ಕಾಡು ನಲ್ಲಾ’ ಬಳಿ ಈ ಭೀಕರ ಅಪಘಾತ ಸಂಭವಿಸಿದ್ದು, ಬೆಟ್ಟದ ಮೇಲಿಂದ ಏಕಾಏಕಿ ಬಿದ್ದ ಬಂಡೆಯ ರಭಸಕ್ಕೆ ವಾಹನ ಸಂಪೂರ್ಣವಾಗಿ ಪುಡಿಯಾಗಿದೆ. ಅದರಲ್ಲಿದ್ದ ಎಲ್ಲಾ 13 ಪ್ರಯಾಣಿಕರು ಸಾವನ್ನಪ್ಪಿದ್ದಾರೆ ಎಂದು ಶಾಸಕ ಡಾ. ಜನಕ್ ರಾಜ್ ದೃಢಪಡಿಸಿದ್ದಾರೆ.

ಘಟನಾ ಸ್ಥಳಕ್ಕೆ ರಕ್ಷಣಾ ಪಡೆಗಳು ಹಾಗೂ ಅಧಿಕಾರಿಗಳು ಧಾವಿಸಿದ್ದು, ಬಂಡೆಯಡಿಯಲ್ಲಿ ಸಿಲುಕಿರುವ ವಾಹನದ ಅವಶೇಷಗಳನ್ನು ತೆರವುಗೊಳಿಸಿ ಮೃತದೇಹಗಳನ್ನು ಹೊರತೆಗೆಯುವ ಕಾರ್ಯಾಚರಣೆ ನಡೆಸುತ್ತಿದ್ದಾರೆ.

 

BMRCL ನಮ್ಮ ಮೆಟ್ರೋ ಪ್ರಯಾಣಿಕರಿಗೆ ಬಿಗ್ ಶಾಕ್; ಶೇ.12ರಷ್ಟು ಟಿಕೆಟ್ ದರ ಏರಿಕೆಗೆ BMRCL ಪ್ರಸ್ತಾಪ

TAGGED:#Himachal Pradesh #tata sumo #Rock falls #news #newsics
Share This Article
Facebook Twitter Copy Link Print
Previous Article Uber Intercity Report ದೇಶದ ಟಾಪ್ ‘ಇಂಟರ್‌ಸಿಟಿ’ ಮಾರ್ಗಗಳಲ್ಲಿ ಬೆಂಗಳೂರು-ಮೈಸೂರಿಗೆ 3ನೇ ಸ್ಥಾನ
Next Article Strange marriage ಒಬ್ಬನನ್ನೇ ಮದುವೆಯಾದ ಮೂವರು ಸಹೋದರಿಯರು! ಯಾಕೆ ಹೀಗೆ? ವಿಡಿಯೋ ನೋಡಿ

Popular Posts

Crime Case ಹಾಸ್ಟೆಲ್‌ನಲ್ಲಿ ವಿದ್ಯಾರ್ಥಿನಿ ಶ*ವ ಪತ್ತೆ; ಕೊಲೆ ಶಂಕೆ ವ್ಯಕ್ತಪಡಿಸಿದ ಪೋಷಕರು

0 Min Read

Strange marriage ಒಬ್ಬನನ್ನೇ ಮದುವೆಯಾದ ಮೂವರು ಸಹೋದರಿಯರು! ಯಾಕೆ ಹೀಗೆ? ವಿಡಿಯೋ ನೋಡಿ

1 Min Read

Tragedy ಭೀಕರ ದುರಂತ; ಟಾಟಾ ಸುಮೋ ವಾಹನದ ಮೇಲೆ ಬೃಹತ್ ಬಂಡೆ ಕುಸಿದು 13 ಪ್ರಯಾಣಿಕರು ದುರ್ಮರಣ

1 Min Read

Uber Intercity Report ದೇಶದ ಟಾಪ್ ‘ಇಂಟರ್‌ಸಿಟಿ’ ಮಾರ್ಗಗಳಲ್ಲಿ ಬೆಂಗಳೂರು-ಮೈಸೂರಿಗೆ 3ನೇ ಸ್ಥಾನ

1 Min Read

You Might Also Like

ಪ್ರಮುಖಕರ್ನಾಟಕ

BMRCL ನಮ್ಮ ಮೆಟ್ರೋ ಪ್ರಯಾಣಿಕರಿಗೆ ಬಿಗ್ ಶಾಕ್; ಶೇ.12ರಷ್ಟು ಟಿಕೆಟ್ ದರ ಏರಿಕೆಗೆ BMRCL ಪ್ರಸ್ತಾಪ

1 Min Read
ಪ್ರಮುಖಕರ್ನಾಟಕ

Cabinet Expansion ಕರ್ನಾಟಕ ಕಾಂಗ್ರೆಸ್‌ ಸಂಪುಟ ಸರ್ಜರಿಗೆ ಹೈಕಮಾಂಡ್ ಗ್ರೀನ್ ಸಿಗ್ನಲ್? ಯಾರಿಗೆ ಸಿಗಲಿದೆ ಮಂತ್ರಿಗಿರಿ? ಇಲ್ಲಿದೆ ಮಾಹಿತಿ

2 Min Read
ಪ್ರಮುಖದೇಶ

British Airways ಮೂವರೂ ಪೈಲಟ್‌ಗಳು ಅಸ್ವಸ್ಥ; 30,000 ಅಡಿ ಎತ್ತರದಲ್ಲಿ ಬ್ರಿಟಿಷ್ ಏರ್‌ವೇಸ್ ವಿಮಾನಕ್ಕೆ ಎದುರಾಯ್ತು ಭಾರೀ ದುರಂತ

2 Min Read
ಅನಾವರಣದೇಶಪ್ರಮುಖ

Mansoon Updats ISRO ಉಪಗ್ರಹ ಸೆರೆಹಿಡಿದ ಅಪರೂಪದ ಚಿತ್ರ; ಭಾರತದ 95% ಭಾಗ ದಟ್ಟ ಮಳೆಮೋಡಗಳ ಹೊದಿಕೆಯಲ್ಲಿ, ಮುಂಗಾರು ಮತ್ತಷ್ಟು ಬಿರುಸು

2 Min Read

Social Networks

Facebook-f Instagram Twitter
Welcome Back!

Sign in to your account

Lost your password?