Highcourt order ಮನೆ ಖರ್ಚಿಗೆ 5 ಸಾವಿರ ರೂ. ಕೇಳಿದ ವೃದ್ಧ ಪತ್ನಿ‌ ಮೇಲೆ ಹಲ್ಲೆ: ತಿಂಗಳಿಗೆ ಹತ್ತು ಸಾವಿರ ನೀಡಲು ಪತಿಗೆ ಹೈಕೋರ್ಟ್ ಆದೇಶ!

newsics.com | ನ್ಯೂಸಿಕ್ಸ್ ಬೆಂಗಳೂರು: ಮನೆ ಖರ್ಚಿಗೆಂದು ಐದು ಸಾವಿರ ರೂಪಾಯಿ ಕೇಳಿದಕ್ಕೆ 65 ವರ್ಷದ ಪತ್ನಿಗೆ ಹೊಡೆದು, ಬೈದ 73 ವರ್ಷದ ಪತಿಯ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಪ್ರಕರಣಕ್ಕೆ ತಡೆಯಾಜ್ಞೆ ನೀಡಿರುವ ಹೈಕೋರ್ಟ್, ಮಾಡಿದ ತಪ್ಪಿಗೆ ಪ್ರಾಯಶ್ಚಿತ್ತಗಾಗಿ ಪತ್ನಿಗೆ ಮಾಸಿಕ 10 ಸಾವಿರ ರೂ. ನೀಡಬೇಕು ಎಂದು ಪತಿಗೆ ಕಟ್ಟುನಿಟ್ಟಿನ‌ ನಿರ್ದೇಶನ ನೀಡಿದೆ. ಪತ್ನಿ ಮೇಲೆ ಹಲ್ಲೆ, ಪತಿ ವಿರುದ್ಧ ಕ್ರಿಮಿನಲ್ ಕೇಸ್ ಪತ್ನಿ ಮೇಲೆ ಹಲ್ಲೆ ನಡೆಸಿದ ಆರೋಪದ ಮೇಲೆ ತನ್ನ ವಿರುದ್ಧದ ದಾಖಲಾಗಿರುವ … Continue reading Highcourt order ಮನೆ ಖರ್ಚಿಗೆ 5 ಸಾವಿರ ರೂ. ಕೇಳಿದ ವೃದ್ಧ ಪತ್ನಿ‌ ಮೇಲೆ ಹಲ್ಲೆ: ತಿಂಗಳಿಗೆ ಹತ್ತು ಸಾವಿರ ನೀಡಲು ಪತಿಗೆ ಹೈಕೋರ್ಟ್ ಆದೇಶ!