Rain Alert ಭಾರಿ ಮಳೆ ಎಚ್ಚರಿಕೆ; 4 ದಿನ 17 ಜಿಲ್ಲೆಗಳಲ್ಲಿ ಸುರಿಯಲಿದೆ ಧಾರಾಕಾರ ಮಳೆ
newsics.com | ನ್ಯೂಸಿಕ್ಸ್ ಬೆಂಗಳೂರು: ರಾಜ್ಯಾದ್ಯಂತ ಚುರುಕುಗೊಂಡಿರುವ ಮುಂಗಾರು ಮಾರುತಗಳು ಜುಲೈ ತಿಂಗಳ ಕೊನೆಯವರೆಗೂ ಆರ್ಭಟಿಸಲಿದ್ದು, ಸಾಲು ಸಾಲು ರಜೆ ಹಾಗೂ ವಾರಾಂತ್ಯದ ದಿನಗಳಲ್ಲಿ ಭಾರಿ ಮಳೆಯಾಗುವ ಮುನ್ಸೂಚನೆ ಸಿಕ್ಕಿದೆ. ಈ ಹಿನ್ನೆಲೆಯಲ್ಲಿ ಹವಾಮಾನ ಇಲಾಖೆಯು ಕರಾವಳಿ, ಮಲೆನಾಡು ಹಾಗೂ ಉತ್ತರ ಒಳನಾಡಿನ 17 ಪ್ರಮುಖ ಜಿಲ್ಲೆಗಳಿಗೆ ಜುಲೈ 28ರ ವರೆಗೆ ‘ಯೆಲ್ಲೋ ಅಲರ್ಟ್’ ಜಾರಿಗೊಳಿಸಿದೆ. ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು, ಬೆಳಗಾವಿ, ಧಾರವಾಡ, ಹಾವೇರಿ, ಬೀದರ್, ಕಲಬುರಗಿ, ವಿಜಯಪುರ, ರಾಯಚೂರು, … Continue reading Rain Alert ಭಾರಿ ಮಳೆ ಎಚ್ಚರಿಕೆ; 4 ದಿನ 17 ಜಿಲ್ಲೆಗಳಲ್ಲಿ ಸುರಿಯಲಿದೆ ಧಾರಾಕಾರ ಮಳೆ
Copy and paste this URL into your WordPress site to embed
Copy and paste this code into your site to embed