Russia Ukraine war ಸೇನಾ ಕೈಗಾರಿಕೆ ಮೇಲೆ ಉಕ್ರೇನ್ ಭೀಕರ ಡ್ರೋನ್ ದಾಳಿ: 6 ಸಾ*ವು, 26 ಮಂದಿಗೆ ಗಾಯ
newsics.com | ನ್ಯೂಸಿಕ್ಸ್ ಮಾಸ್ಕೋ: ರಷ್ಯಾ ಮತ್ತು ಉಕ್ರೇನ್ ನಡುವಿನ ಯುದ್ಧ ಮತ್ತಷ್ಟು ಭೀಕರ ರೂಪ ಪಡೆದುಕೊಂಡಿದ್ದು, ರಷ್ಯಾದ ಕಿರೋವ್ ಪ್ರದೇಶದಲ್ಲಿರುವ ಪ್ರಮುಖ ಕೈಗಾರಿಕಾ ಉದ್ಯಮವನ್ನು ಗುರಿಯಾಗಿಸಿ ಉಕ್ರೇನ್ ನಡೆಸಿದ ಡ್ರೋನ್ ಹಾಗೂ ಕ್ಷಿಪಣಿ ದಾಳಿಯಲ್ಲಿ ಆರು ಜನರು ಮೃತಪಟ್ಟು, 26ಕ್ಕೂ ಹೆಚ್ಚು ಮಂದಿ ತೀವ್ರವಾಗಿ ಗಾಯಗೊಂಡಿದ್ದಾರೆ. ಮಾಸ್ಕೋದಿಂದ 790 ಕಿ.ಮೀ ದೂರದಲ್ಲಿರುವ ಈ ಕೈಗಾರಿಕೆಯು ರಷ್ಯಾ ಯುದ್ಧ ವಿಮಾನಗಳು ಹಾಗೂ ಕ್ಷಿಪಣಿಗಳಿಗೆ ಬಿಡಿಭಾಗಗಳನ್ನು ತಯಾರಿಸುತ್ತಿತ್ತು ಎಂದು ಉಕ್ರೇನ್ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ ಸ್ಪಷ್ಟಪಡಿಸಿದ್ದಾರೆ. ಅಷ್ಟೇ … Continue reading Russia Ukraine war ಸೇನಾ ಕೈಗಾರಿಕೆ ಮೇಲೆ ಉಕ್ರೇನ್ ಭೀಕರ ಡ್ರೋನ್ ದಾಳಿ: 6 ಸಾ*ವು, 26 ಮಂದಿಗೆ ಗಾಯ
Copy and paste this URL into your WordPress site to embed
Copy and paste this code into your site to embed