Tragedy ನನ್ನ ಸಾವಿಗೆ ಮೋದಿ ಕಾರಣ: SIR ಫಾರ್ಮ್‌ನಲ್ಲೇ‌ ಡೆತ್‌ನೋಟ್ ಬರೆದಿಟ್ಟು ಜೀವ ಕಳೆದುಕೊಂಡ ಪೇಂಟರ್!

newsics.com | ನ್ಯೂಸಿಕ್ಸ್ ಹೈದರಾಬಾದ್: ತೆಲಂಗಾಣದ ರಾಜಣ್ಣ ಸಿರ್ಸಿಲ್ಲಾ ಜಿಲ್ಲೆಯ ಗೊಲ್ಲಪಲ್ಲಿ ಗ್ರಾಮದಲ್ಲಿ 25 ವರ್ಷದ ಯುವಕನೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದು, ‘ನನ್ನ ಸಾವಿಗೆ ಪ್ರಧಾನಿ ನರೇಂದ್ರ ಮೋದಿ ಕಾರಣ’ ಎಂದು ಡೆತ್ ನೋಟ್ ಬರೆದಿಟ್ಟಿರುವುದು ತೀವ್ರ ಸಂಚಲನ ಮೂಡಿಸಿದೆ.   ಮೃತರನ್ನು ವೃತ್ತಿಯಲ್ಲಿ ಪೇಂಟರ್ ಆಗಿದ್ದ ಪಿ. ವಂಶಿ (25) ಎಂದು ಗುರುತಿಸಲಾಗಿದೆ. ಬುಧವಾರ ಸಂಜೆ ಮದ್ಯಪಾನದ ವಿಚಾರವಾಗಿ ತಾಯಿಯೊಂದಿಗೆ ಜಗಳವಾಡಿದ್ದ ವಂಶಿ, ರಾತ್ರಿ ಮನೆಗೆ ಮರಳಿ ಮಲಗಿದ್ದ. ಗುರುವಾರ ಬೆಳಿಗ್ಗೆ ಕೊಠಡಿಯಲ್ಲಿ ಸೀಲಿಂಗ್ … Continue reading Tragedy ನನ್ನ ಸಾವಿಗೆ ಮೋದಿ ಕಾರಣ: SIR ಫಾರ್ಮ್‌ನಲ್ಲೇ‌ ಡೆತ್‌ನೋಟ್ ಬರೆದಿಟ್ಟು ಜೀವ ಕಳೆದುಕೊಂಡ ಪೇಂಟರ್!