Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > Shocking ಹೃದಯಾಘಾತ ಎಂದಿದ್ದ ಪತ್ನಿಯೇ ಹಂತಕಿ? ಮೊಬೈಲ್ ಚಾಟಿಂಗ್‌ನಿಂದ ಬಯಲಾಯ್ತು ಕೊ*ಲೆ ರಹಸ್ಯ
ಪ್ರಮುಖCrimeಕರ್ನಾಟಕ

Shocking ಹೃದಯಾಘಾತ ಎಂದಿದ್ದ ಪತ್ನಿಯೇ ಹಂತಕಿ? ಮೊಬೈಲ್ ಚಾಟಿಂಗ್‌ನಿಂದ ಬಯಲಾಯ್ತು ಕೊ*ಲೆ ರಹಸ್ಯ

Share
1 Min Read
SHARE

newsics.com | ನ್ಯೂಸಿಕ್ಸ್

ವಿಜಯಪುರ: ಪತಿಗೆ ನಿದ್ರೆ ಮಾತ್ರೆ ನೀಡಿ ಉಸಿರುಗಟ್ಟಿಸಿ ಕೊಂದ ಪತ್ನಿಯೊಬ್ಬಳು, ಹೃದಯಾಘಾತದಿಂದ ಸಂಭವಿಸಿದೆ ಎಂದು ನಂಬಿಸಿ ಅಂತ್ಯಸಂಸ್ಕಾರ ನೆರವೇರಿಸಿದ್ದ ಘಟನೆ ವಿಜಯಪುರ ಜಿಲ್ಲೆಯ ಇಂಡಿ ಪಟ್ಟಣದಲ್ಲಿ ತಡವಾಗಿ ಬೆಳಕಿಗೆ ಬಂದಿದೆ. ಪ್ರಿಯಕರನ ಜೊತೆ ನಡೆಸಿದ್ದ ಮೊಬೈಲ್ ಚಾಟಿಂಗ್ ಹಾಗೂ ವಿಡಿಯೋ ಕಾಲ್ ಸಾಕ್ಷ್ಯಗಳಿಂದಾಗಿ ಪತ್ನಿ ಭಾಗ್ಯಶ್ರೀಯ ಅಸಲಿ ಬಣ್ಣ ಬಯಲಾಗಿದೆ.

ಮೃತ ಅರುಣಕುಮಾರ್ ಬಡಿಗೇರ (28) ಸಾವು ಸಹಜ ಎಂದು ಭಾವಿಸಿದ್ದ ಕುಟುಂಬಸ್ಥರಿಗೆ, ಪತ್ನಿಯ ನಡವಳಿಕೆಯಿಂದ ಅನುಮಾನ ಮೂಡಿ ಮೊಬೈಲ್ ತಪಾಸಣೆ ನಡೆಸಿದಾಗ ಅಕ್ರಮ ಸಂಬಂಧ ಹಾಗೂ ಕೊಲೆಯ ಸಂಚು ಅರಿವಿಗೆ ಬಂದಿದೆ. ಸದ್ಯ ಮೃತನ ಸಹೋದರಿ ನೀಡಿದ ದೂರಿನನ್ವಯ ಇಂಡಿ ಶಹರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಆರೋಪಿ ಪತ್ನಿಯ ವಿಚಾರಣೆ ನಡೆಸುತ್ತಿದ್ದಾರೆ.

Crime Case ಹಾಸ್ಟೆಲ್‌ನಲ್ಲಿ ವಿದ್ಯಾರ್ಥಿನಿ ಶ*ವ ಪತ್ತೆ; ಕೊಲೆ ಶಂಕೆ ವ್ಯಕ್ತಪಡಿಸಿದ ಪೋಷಕರು

TAGGED:#Vijayapura #Husband #Wife #news #newsics
Share This Article
Facebook Twitter Copy Link Print
Previous Article Landslide ವರುಣನ ಆರ್ಭಟ; ಗದ್ದೆ-ತೋಟಗಳು ಜಲಾವೃತ, ಹೆದ್ದಾರಿಯಲ್ಲಿ ಭೂಕುಸಿತ
Next Article Humen bomber attack ಭೀಕರ ಆತ್ಮಾ*ಹುತಿ ದಾಳಿ: 12 ಸೈನಿಕರು ಸೇರಿ 15 ಮಂದಿ ದಾರುಣ ಸಾವು

Popular Posts

PM Narendra Modi ಪರೀಕ್ಷಾ ಅಕ್ರಮ ತಡೆಗೆ ಕೇಂದ್ರ ಮಾಸ್ಟರ್ ಪ್ಲಾನ್ ; 10 ವರ್ಷ ಜೈಲು, ₹10 ಕೋಟಿ ದಂಡಕ್ಕೆ ಕೇಂದ್ರ ಸಂಪುಟ ಸಮ್ಮತಿ

1 Min Read

Humen bomber attack ಭೀಕರ ಆತ್ಮಾ*ಹುತಿ ದಾಳಿ: 12 ಸೈನಿಕರು ಸೇರಿ 15 ಮಂದಿ ದಾರುಣ ಸಾವು

1 Min Read

Shocking ಹೃದಯಾಘಾತ ಎಂದಿದ್ದ ಪತ್ನಿಯೇ ಹಂತಕಿ? ಮೊಬೈಲ್ ಚಾಟಿಂಗ್‌ನಿಂದ ಬಯಲಾಯ್ತು ಕೊ*ಲೆ ರಹಸ್ಯ

1 Min Read

Landslide ವರುಣನ ಆರ್ಭಟ; ಗದ್ದೆ-ತೋಟಗಳು ಜಲಾವೃತ, ಹೆದ್ದಾರಿಯಲ್ಲಿ ಭೂಕುಸಿತ

1 Min Read

You Might Also Like

ಪ್ರಮುಖಕರ್ನಾಟಕ

Rain Alert ಭಾರಿ ಮಳೆ ಎಚ್ಚರಿಕೆ; 4 ದಿನ 17 ಜಿಲ್ಲೆಗಳಲ್ಲಿ ಸುರಿಯಲಿದೆ ಧಾರಾಕಾರ ಮಳೆ

1 Min Read
ಪ್ರಮುಖCrimeಕರ್ನಾಟಕ

Crime Case ಹಾಸ್ಟೆಲ್‌ನಲ್ಲಿ ವಿದ್ಯಾರ್ಥಿನಿ ಶ*ವ ಪತ್ತೆ; ಕೊಲೆ ಶಂಕೆ ವ್ಯಕ್ತಪಡಿಸಿದ ಪೋಷಕರು

0 Min Read
ದೇಶಪ್ರಮುಖ

Strange marriage ಒಬ್ಬನನ್ನೇ ಮದುವೆಯಾದ ಮೂವರು ಸಹೋದರಿಯರು! ಯಾಕೆ ಹೀಗೆ? ವಿಡಿಯೋ ನೋಡಿ

1 Min Read
ಪ್ರಮುಖCrimeದೇಶ

Tragedy ಭೀಕರ ದುರಂತ; ಟಾಟಾ ಸುಮೋ ವಾಹನದ ಮೇಲೆ ಬೃಹತ್ ಬಂಡೆ ಕುಸಿದು 13 ಪ್ರಯಾಣಿಕರು ದುರ್ಮರಣ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?