AI Teacher ಸರ್ಕಾರಿ ಶಾಲೆಗೆ ಬರಲಿದ್ದಾರೆ AI ಟೀಚರ್! ರಾಜ್ಯದ 1,642 ಪ್ರೌಢಶಾಲೆಗಳಲ್ಲಿ ಎಐ ಕೋರ್ಸ್ ಶುರು
newsics.com | ನ್ಯೂಸಿಕ್ಸ್ ಬೆಂಗಳೂರು: ಸರ್ಕಾರಿ ಶಾಲೆಗಳಲ್ಲಿ ಗುಣಮಟ್ಟದ ಶಿಕ್ಷಣ ನೀಡುವುದರ ಜತೆಗೆ, ತಂತ್ರಜ್ಞಾನಕ್ಕೆ ತಕ್ಕಂತೆ ಮಕ್ಕಳಿಗೆ ಕೌಶಲ ಜ್ಞಾನ ನೀಡುವ ಉದ್ದೇಶದಿಂದ ಇತ್ತೀಚೆಗೆ ಕಂಪ್ಯೂಟರ್ ಶಿಕ್ಷಕರ ನೇಮಕಕ್ಕೆ ಚಾಲನೆ ನೀಡಲಾಗಿದೆ. ಈಗ ರಾಜ್ಯದ 1,642 ಪ್ರೌಢಶಾಲೆಗಳಲ್ಲಿ ಕೃತಕ ಬುದ್ಧಿಮತ್ತೆ (ಎಐ) ವಿಷಯವನ್ನು ಅನುಷ್ಠಾನಗೊಳಿಸಲು ಶಿಕ್ಷಣ ಇಲಾಖೆ ಮುಂದಾಗಿದೆ. ತಂತ್ರಜ್ಞಾನ ಬದಲಾದಂತೆ ಶಿಕ್ಷಣ ವ್ಯವಸ್ಥೆಯಲ್ಲೂ ಬೋಧನೆ, ಪಾಠ ಮಾಡುವ ವಿಷಯಗಳೂ ಸಹ ಬದಲಾವಣೆ ಆಗಬೇಕು. ಇದೇ ಕಾರಣಕ್ಕಾಗಿ ಸರ್ಕಾರಿ ಪ್ರೌಢಶಾಲಾ ಮಕ್ಕಳಿಗೆ ಕೌಶಲ ಜ್ಞಾನ ನೀಡಬೇಕು ಎಂಬ … Continue reading AI Teacher ಸರ್ಕಾರಿ ಶಾಲೆಗೆ ಬರಲಿದ್ದಾರೆ AI ಟೀಚರ್! ರಾಜ್ಯದ 1,642 ಪ್ರೌಢಶಾಲೆಗಳಲ್ಲಿ ಎಐ ಕೋರ್ಸ್ ಶುರು
Copy and paste this URL into your WordPress site to embed
Copy and paste this code into your site to embed