Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > Viral News ಲೈಂಗಿಕ ಕಿರುಕುಳ ನೀಡಿದವನಿಗೆ ಬಸ್ ನಲ್ಲೇ ಧರ್ಮದೇಟು ನೀಡಿದ ಚಾಲಕ ವಿಡಿಯೋ ನೋಡಿ
ಪ್ರಮುಖಕರ್ನಾಟಕವೈರಲ್

Viral News ಲೈಂಗಿಕ ಕಿರುಕುಳ ನೀಡಿದವನಿಗೆ ಬಸ್ ನಲ್ಲೇ ಧರ್ಮದೇಟು ನೀಡಿದ ಚಾಲಕ ವಿಡಿಯೋ ನೋಡಿ

Share
1 Min Read
SHARE

newsics.com | ನ್ಯೂಸಿಕ್ಸ್

ಬೆಂಗಳೂರು: ಸಿಲಿಕಾನ್ ಸಿಟಿಯ ಹೆಬ್ಬಾಳ ಸಮೀಪದ ಹೊರವರ್ತುಲ ರಸ್ತೆಯಲ್ಲಿ ಚಲಿಸುತ್ತಿದ್ದ ಬಿಎಂಟಿಸಿ (BMTC) ಬಸ್‌ನಲ್ಲಿ ಯುವತಿಯೊಬ್ಬಳಿಗೆ ಲೈಂಗಿಕ ಕಿರುಕುಳ ನೀಡಲು ಯತ್ನಿಸಿದ ಕಾಮುಕನಿಗೆ, ಯುವತಿಯ ಚಾಣಾಕ್ಷತನದಿಂದ ಹಾಗೂ ಬಸ್ ಚಾಲಕನ ಸಮಯಪ್ರಜ್ಞೆಯಿಂದ ತಕ್ಕ ಶಾಸ್ತಿಯಾಗಿದೆ.

 

ಹೆಬ್ಬಾಳದಿಂದ ಮಾನ್ಯತಾ ಟೆಕ್ ಪಾರ್ಕ್ ಕಡೆಗೆ ತೆರಳುತ್ತಿದ್ದ 500D ಮಾರ್ಗದ ಬಿಎಂಟಿಸಿ ಬಸ್‌ನಲ್ಲಿ ಈ ಘಟನೆ ಸಂಭವಿಸಿದೆ. ಬಸ್‌ನಲ್ಲಿದ್ದ ಕಾಮುಕನೊಬ್ಬ ಯುವತಿಯೊಂದಿಗೆ ಅಸಭ್ಯವಾಗಿ ವರ್ತಿಸಿ ಕಿರುಕುಳ ನೀಡಲು ಮುಂದಾಗಿದ್ದಾನೆ. ಆದರೆ ಹೆದರಿ ಸುಮ್ಮನಾಗದೆ ಯುವತಿ ಧೈರ್ಯದಿಂದ ಆತನ ವಿರುದ್ಧ ಗಟ್ಟಿಯಾಗಿ ಧ್ವನಿ ಎತ್ತಿ ಪ್ರತಿಭಟಿಸಿದ್ದಾಳೆ.

Sexual harassment on a #Bengaluru bus

Salute to the courage of the girl who fought back after allegedly being sexually harassed on a #BMTC bus on the #ORR, refusing to stay silent. The incident happened on route 500D when the bus was moving from Hebbal towards Manyata Tech Park.… pic.twitter.com/lMrmiBwl0f

— TOI Bengaluru (@TOIBengaluru) July 25, 2026

ಯುವತಿ ಕಿರುಚಾಡುವುದನ್ನು ಗಮನಿಸಿದ ಕೂಡಲೇ ಬಸ್ ಚಾಲಕ ಪ್ರವೀಣ್ ಅವರು ಬಸ್ ಅನ್ನು ಸುರಕ್ಷಿತವಾಗಿ ರಸ್ತೆ ಬದಿಗೆ ನಿಲ್ಲಿಸಿ, ಆರೋಪಿಯನ್ನು ಪ್ರಶ್ನಿಸಿದ್ದಾರೆ. ಆದರೆ ತಪ್ಪನ್ನು ಒಪ್ಪಿಕೊಳ್ಳುವ ಬದಲು ಆ ಆರೋಪಿ ಚಾಲಕನ ಮೇಲೆಯೇ ದುರಹಂಕಾರ ತೋರಿದ್ದಾನೆ. ಇದರಿಂದ ಕೆರಳಿದ ಚಾಲಕ ಪ್ರವೀಣ್, ಸಾರ್ವಜನಿಕರ ರಕ್ಷಣೆಗೆ ಮುಂದಾಗಿ ಆರೋಪಿಗೆ ಸರಿಯಾದ ಪಾಠ ಕಲಿಸಿದ್ದಾರೆ. ಬಸ್‌ನಲ್ಲಿದ್ದ ಇತರೆ ಪ್ರಯಾಣಿಕರೂ ಕೂಡ ಚಾಲಕನಿಗೆ ಸಾಥ್ ನೀಡಿ ಕಾಮುಕನಿಗೆ ಧರ್ಮದೇಟು ನೀಡಿದ್ದಾರೆ. ಸದ್ಯ ಯುವತಿಯ ಧೈರ್ಯ ಹಾಗೂ ಚಾಲಕ ಪ್ರವೀಣ್ ಅವರ ಸಾಹಸಕ್ಕೆ ಸಾರ್ವಜನಿಕ ವಲಯದಲ್ಲಿ ವ್ಯಾಪಕ ಮೆಚ್ಚುಗೆ ವ್ಯಕ್ತವಾಗುತ್ತಿದೆ.

 

Crime Case ಸಾಲದ ಕಿರುಕುಳಕ್ಕೆ ಮನನೊಂದು ಕೃಷಿ ಹೊಂಡಕ್ಕೆ ಹಾರಿ ತಾಯಿ, ಮಕ್ಕಳು ಸಾ*ವು

TAGGED:#Viral #Bengaluru #Woman Harassment #news #newsics
Share This Article
Facebook Twitter Copy Link Print
Previous Article Crime Case ಸಾಲದ ಕಿರುಕುಳಕ್ಕೆ ಮನನೊಂದು ಕೃಷಿ ಹೊಂಡಕ್ಕೆ ಹಾರಿ ತಾಯಿ, ಮಕ್ಕಳು ಸಾ*ವು
Next Article Mandolin Prasad Passes Away ಕನ್ನಡದ ಖ್ಯಾತ ಮ್ಯಾಂಡೋಲಿನ್ ವಾದಕ ಎನ್.ಎಸ್. ಪ್ರಸಾದ್ ನಿಧನ

Popular Posts

Mandolin Prasad Passes Away ಕನ್ನಡದ ಖ್ಯಾತ ಮ್ಯಾಂಡೋಲಿನ್ ವಾದಕ ಎನ್.ಎಸ್. ಪ್ರಸಾದ್ ನಿಧನ

1 Min Read

Viral News ಲೈಂಗಿಕ ಕಿರುಕುಳ ನೀಡಿದವನಿಗೆ ಬಸ್ ನಲ್ಲೇ ಧರ್ಮದೇಟು ನೀಡಿದ ಚಾಲಕ ವಿಡಿಯೋ ನೋಡಿ

1 Min Read

Crime Case ಸಾಲದ ಕಿರುಕುಳಕ್ಕೆ ಮನನೊಂದು ಕೃಷಿ ಹೊಂಡಕ್ಕೆ ಹಾರಿ ತಾಯಿ, ಮಕ್ಕಳು ಸಾ*ವು

1 Min Read

Dharmendra Pradhan Resignation ನೀಟ್‌ ಪತ್ರಿಕೆ ಸೋರಿಕೆ ವಿವಾದ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

1 Min Read

You Might Also Like

ಪ್ರಮುಖಲೈಫ್‌ಸ್ಟೈಲ್

Science Facts ಇರುವೆಗಳು ಸದಾ ಒಂದರ ಹಿಂದೆ ಒಂದೇ ಸಾಲಿನಲ್ಲಿ ಓಡಾಡುವುದು ಏಕೆ ಗೊತ್ತಾ? ಇಲ್ಲಿದೆ ಆಸಕ್ತಿಕರ ವೈಜ್ಞಾನಿಕ ರಹಸ್ಯ

1 Min Read
ಕರ್ನಾಟಕ

Mandya Accident | ಮಂಡ್ಯದಲ್ಲಿ ಭೀಕರ ಸರಣಿ ಅಪಘಾತ

1 Min Read
ಕರ್ನಾಟಕ

Farmer Angry on GESCOM |ವಿದ್ಯುತ್ ಕಣ್ಣಾಮುಚ್ಚಾಲೆಗೆ ಬಲಿಯಾದ ಬಂಗಾರದ ಬೆಳೆ:2.5 ಎಕರೆ ಪಪ್ಪಾಯ ತೋಟವನ್ನೇ ನಾಶ ಮಾಡಿದ ರೈತ

1 Min Read
ಕರ್ನಾಟಕಅನಾವರಣ

Dharwad Highcourt Women Bench |ಕರ್ನಾಟಕ ಹೈಕೋರ್ಟ್ ಧಾರವಾಡ ಪೀಠದಲ್ಲಿ ಐತಿಹಾಸಿಕ ನಿರ್ಧಾರ: ಆಗಸ್ಟ್ 1ರಂದು ಎಲ್ಲಾ ಪೀಠಗಳಲ್ಲೂ ಮಹಿಳಾ ನ್ಯಾಯಮೂರ್ತಿಗಳೇ!

1 Min Read

Social Networks

Facebook-f Instagram Twitter
Welcome Back!

Sign in to your account

Lost your password?