Viral News ಲೈಂಗಿಕ ಕಿರುಕುಳ ನೀಡಿದವನಿಗೆ ಬಸ್ ನಲ್ಲೇ ಧರ್ಮದೇಟು ನೀಡಿದ ಚಾಲಕ ವಿಡಿಯೋ ನೋಡಿ

newsics.com | ನ್ಯೂಸಿಕ್ಸ್ ಬೆಂಗಳೂರು: ಸಿಲಿಕಾನ್ ಸಿಟಿಯ ಹೆಬ್ಬಾಳ ಸಮೀಪದ ಹೊರವರ್ತುಲ ರಸ್ತೆಯಲ್ಲಿ ಚಲಿಸುತ್ತಿದ್ದ ಬಿಎಂಟಿಸಿ (BMTC) ಬಸ್‌ನಲ್ಲಿ ಯುವತಿಯೊಬ್ಬಳಿಗೆ ಲೈಂಗಿಕ ಕಿರುಕುಳ ನೀಡಲು ಯತ್ನಿಸಿದ ಕಾಮುಕನಿಗೆ, ಯುವತಿಯ ಚಾಣಾಕ್ಷತನದಿಂದ ಹಾಗೂ ಬಸ್ ಚಾಲಕನ ಸಮಯಪ್ರಜ್ಞೆಯಿಂದ ತಕ್ಕ ಶಾಸ್ತಿಯಾಗಿದೆ.   ಹೆಬ್ಬಾಳದಿಂದ ಮಾನ್ಯತಾ ಟೆಕ್ ಪಾರ್ಕ್ ಕಡೆಗೆ ತೆರಳುತ್ತಿದ್ದ 500D ಮಾರ್ಗದ ಬಿಎಂಟಿಸಿ ಬಸ್‌ನಲ್ಲಿ ಈ ಘಟನೆ ಸಂಭವಿಸಿದೆ. ಬಸ್‌ನಲ್ಲಿದ್ದ ಕಾಮುಕನೊಬ್ಬ ಯುವತಿಯೊಂದಿಗೆ ಅಸಭ್ಯವಾಗಿ ವರ್ತಿಸಿ ಕಿರುಕುಳ ನೀಡಲು ಮುಂದಾಗಿದ್ದಾನೆ. ಆದರೆ ಹೆದರಿ ಸುಮ್ಮನಾಗದೆ ಯುವತಿ ಧೈರ್ಯದಿಂದ … Continue reading Viral News ಲೈಂಗಿಕ ಕಿರುಕುಳ ನೀಡಿದವನಿಗೆ ಬಸ್ ನಲ್ಲೇ ಧರ್ಮದೇಟು ನೀಡಿದ ಚಾಲಕ ವಿಡಿಯೋ ನೋಡಿ