Crime Case ಸಾಲದ ಕಿರುಕುಳಕ್ಕೆ ಮನನೊಂದು ಕೃಷಿ ಹೊಂಡಕ್ಕೆ ಹಾರಿ ತಾಯಿ, ಮಕ್ಕಳು ಸಾ*ವು

newsics.com | ನ್ಯೂಸಿಕ್ಸ್ ಕೋಲಾರ: ಸಾಲಬಾಧೆ ಮತ್ತು ಸಾಲಗಾರರ ತೀವ್ರ ಕಿರುಕುಳಕ್ಕೆ ಮನನೊಂದು, ತಾಯಿ ಹಾಗೂ ಇಬ್ಬರು ಮಕ್ಕಳು ಕೃಷಿ ಹೊಂಡಕ್ಕೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕೋಲಾರ ತಾಲೂಕಿನಲ್ಲಿ ನಡೆದಿದೆ. ಕೋಲಾರ ತಾಲೂಕಿನ ಛತ್ರಕೋಡಿಹಳ್ಳಿ ಬಳಿಯ ಕೃಷಿ ಹೊಂಡದಲ್ಲಿ ಕಳೆದ ರಾತ್ರಿ ಈ ದುರ್ಘಟನೆ ಸಂಭವಿಸಿದ್ದು, ಬೆಗ್ಲಿಬೆಣಜೇನಹಳ್ಳಿ ಗ್ರಾಮದ ನಿವಾಸಿ ಪ್ರಮೀಳಾ (40), ಇವರ ಮಗಳು ಸ್ವಪ್ನ (22) ಹಾಗೂ ಮಗ ಚರಣ್ (18) ಮೃತ ದುರ್ದೈವಿಗಳು. ಇತ್ತೀಚೆಗೆ ಮನೆ ನಿರ್ಮಾಣಕ್ಕಾಗಿ ಸುಮಾರು 15 ಲಕ್ಷ … Continue reading Crime Case ಸಾಲದ ಕಿರುಕುಳಕ್ಕೆ ಮನನೊಂದು ಕೃಷಿ ಹೊಂಡಕ್ಕೆ ಹಾರಿ ತಾಯಿ, ಮಕ್ಕಳು ಸಾ*ವು