Shortage of human cadavers ಸರ್ಕಾರಿ ವೈದ್ಯ ಕಾಲೇಜುಗಳಿಗೆ ಸಿಗುತ್ತಿಲ್ಲ ಮನುಷ್ಯ ಮೃತದೇಹ! ವಿದ್ಯಾರ್ಥಿಗಳ ಅಧ್ಯಯನಕ್ಕೆ ಕಂಟಕ

newsics.com | ನ್ಯೂಸಿಕ್ಸ್ ಬಳ್ಳಾರಿ: ರಾಜ್ಯದ ಬಹುತೇಕ ಸರ್ಕಾರಿ ವೈದ್ಯಕೀಯ ಕಾಲೇಜುಗಳು ಮೃತದೇಹಗಳ ಕೊರತೆ ಎದುರಿಸುತ್ತಿದ್ದು, ವೈದ್ಯಕೀಯ ವಿದ್ಯಾರ್ಥಿಗಳ ಅಧ್ಯಯಯನ ಮತ್ತು ಸಂಶೋಧನೆಗೆ ತೊಡಕಾಗುವ ಆತಂಕ ಕಾಡುತ್ತಿದೆ. ರಾಜ್ಯದಲ್ಲಿ 24 ಸರ್ಕಾರಿ ವೈದ್ಯಕೀಯ ಕಾಲೇಜುಗಳಿವೆ. ಇತ್ತೀಚೆಗೆ ವೈದ್ಯಕೀಯ ಶಿಕ್ಷಣದತ್ತ ಹೆಚ್ಚಿನ ವಿದ್ಯಾರ್ಥಿಗಳು ಆಸಕ್ತಿ ತೋರುತ್ತಿರುವ ಹಿನ್ನೆಲೆ ಎಂಬಿಬಿಎಸ್‌ ಪದವಿಗೆ ಬೇಡಿಕೆ ಹೆಚ್ಚಾಗಿದ್ದು, ಪ್ರವೇಶ ಪಡೆಯುವವರ ಸಂಖ್ಯೆ ಏರುತ್ತಿದೆ. ಭಾರತೀಯ ವೈದ್ಯಕೀಯ ಮಂಡಳಿ (ಎಂಸಿಐ) ನಿಯಮಾವಳಿ ಪ್ರಕಾರ ತಲಾ 25 ವಿದ್ಯಾರ್ಥಿಗಳಿಗೆ ಒಂದು ಮಾನವ ಮೃತದೇಹ ಅಗತ್ಯ. ಆದರೆ, … Continue reading Shortage of human cadavers ಸರ್ಕಾರಿ ವೈದ್ಯ ಕಾಲೇಜುಗಳಿಗೆ ಸಿಗುತ್ತಿಲ್ಲ ಮನುಷ್ಯ ಮೃತದೇಹ! ವಿದ್ಯಾರ್ಥಿಗಳ ಅಧ್ಯಯನಕ್ಕೆ ಕಂಟಕ