Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > Rain Alert ಕರ್ನಾಟಕದಲ್ಲಿ ಮುಂದಿನ 7 ದಿನಗಳ ಕಾಲ ವರುಣನ ಆರ್ಭಟ: ಕರಾವಳಿ, ಮಲೆನಾಡಿನಲ್ಲಿ ಭಾರೀ ಮಳೆ ಎಚ್ಚರಿಕೆ
ಪ್ರಮುಖಕರ್ನಾಟಕ

Rain Alert ಕರ್ನಾಟಕದಲ್ಲಿ ಮುಂದಿನ 7 ದಿನಗಳ ಕಾಲ ವರುಣನ ಆರ್ಭಟ: ಕರಾವಳಿ, ಮಲೆನಾಡಿನಲ್ಲಿ ಭಾರೀ ಮಳೆ ಎಚ್ಚರಿಕೆ

Share
1 Min Read
SHARE

newsics.com | ನ್ಯೂಸಿಕ್ಸ್

ಬೆಂಗಳೂರು: ರಾಜ್ಯದಲ್ಲಿ ಮುಂಗಾರು ಚುರುಕುಗೊಂಡಿದ್ದು, ಮುಂದಿನ ಏಳು ದಿನಗಳ ಕಾಲ ಕರ್ನಾಟಕದಾದ್ಯಂತ ಬಿರುಗಾಳಿ ಸಹಿತ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ಮುನ್ಸೂಚನೆ ನೀಡಿದೆ. ವಿಶೇಷವಾಗಿ ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗುವ ಸಂಭವವಿದ್ದು, ಒಳನಾಡು ಜಿಲ್ಲೆಗಳಲ್ಲೂ ಜುಲೈ 28ರಿಂದ ಮಳೆಯ ತೀವ್ರತೆ ಹೆಚ್ಚಾಗಲಿದೆ ಎಂದು ಎಚ್ಚರಿಸಲಾಗಿದೆ.

ಹವಾಮಾನ ಇಲಾಖೆಯ ವರದಿ ಪ್ರಕಾರ, ದಕ್ಷಿಣ ಕನ್ನಡ, ಉಡುಪಿ, ಮತ್ತು ಉತ್ತರ ಕನ್ನಡ ಸೇರಿದಂತೆ ಮಲೆನಾಡಿನ ಶಿವಮೊಗ್ಗ, ಚಿಕ್ಕಮಗಳೂರು ಹಾಗೂ ಕೊಡಗು ಜಿಲ್ಲೆಗಳಲ್ಲಿ ಭಾರಿಯಿಂದ ಅತಿ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಈ ವೇಳೆ ಗಂಟೆಗೆ 30 ರಿಂದ 40 ಕಿ.ಮೀ ವೇಗದಲ್ಲಿ ಬಿರುಗಾಳಿ ಬೀಸಲಿದ್ದು, ಕರಾವಳಿ ತೀರದ ಸಾರ್ವಜನಿಕರು ಹಾಗೂ ಮೀನುಗಾರರು ಎಚ್ಚೆತ್ತುಕೊಳ್ಳುವಂತೆ ಸೂಚನೆ ನೀಡಲಾಗಿದೆ.

ಉತ್ತರ ಹಾಗೂ ದಕ್ಷಿಣ ಒಳನಾಡಿನ ಹವಾಮಾನ ವಿವರ: ಉತ್ತರ ಒಳನಾಡಿನ ಬೆಳಗಾವಿ, ಬಾಗಲಕೋಟೆ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ನಿರೀಕ್ಷೆಯಿದೆ. ಅದರಲ್ಲೂ ಬೆಳಗಾವಿ ಜಿಲ್ಲೆಯಲ್ಲಿ ಭಾರೀ ಮಳೆಯಾಗಲಿದ್ದು, ಗಂಟೆಗೆ 40 ರಿಂದ 50 ಕಿ.ಮೀ ವೇಗದಲ್ಲಿ ಬಲವಾದ ಗಾಳಿ ಬೀಸುವ ಸಾಧ್ಯತೆಯಿರುವುದರಿಂದ ಆ ಜಿಲ್ಲೆಗೆ ಹೆಚ್ಚಿನ ಮುನ್ನೆಚ್ಚರಿಕೆ ವಹಿಸಲು ತಿಳಿಸಲಾಗಿದೆ.

 

Chanakya Niti ಆಚಾರ್ಯ ಚಾಣಕ್ಯರ ಎಚ್ಚರಿಕೆ: ಈ 5 ಗುಣಗಳಿರುವ ವ್ಯಕ್ತಿಗಳು ಜಗತ್ತಿನಲ್ಲಿ ಬಹುಬೇಗ ಮೋಸ ಹೋಗುತ್ತಾರೆ

TAGGED:#Rain alert #karnataka #Mansoon update #news #newsics
Share This Article
Facebook Twitter Copy Link Print
Previous Article AI Teacher ಸರ್ಕಾರಿ ಶಾಲೆಗೆ ಬರಲಿದ್ದಾರೆ AI ಟೀಚರ್‌! ರಾಜ್ಯದ 1,642 ಪ್ರೌಢಶಾಲೆಗಳಲ್ಲಿ ಎಐ ಕೋರ್ಸ್ ಶುರು
Next Article Sonam Wangchuk ಸೋನಮ್ ವಾಂಗ್ಚುಕ್ 26 ದಿನಗಳ ಉಪವಾಸ ಅಂತ್ಯಗೊಳಿಸಲು ಕಸರತ್ತು ನಡೆಸಿದವರು ಯಾರು? ಇಲ್ಲಿದೆ ಅಸಲಿ ಕಥೆ

Popular Posts

Sonam Wangchuk ಸೋನಮ್ ವಾಂಗ್ಚುಕ್ 26 ದಿನಗಳ ಉಪವಾಸ ಅಂತ್ಯಗೊಳಿಸಲು ಕಸರತ್ತು ನಡೆಸಿದವರು ಯಾರು? ಇಲ್ಲಿದೆ ಅಸಲಿ ಕಥೆ

2 Min Read

Rain Alert ಕರ್ನಾಟಕದಲ್ಲಿ ಮುಂದಿನ 7 ದಿನಗಳ ಕಾಲ ವರುಣನ ಆರ್ಭಟ: ಕರಾವಳಿ, ಮಲೆನಾಡಿನಲ್ಲಿ ಭಾರೀ ಮಳೆ ಎಚ್ಚರಿಕೆ

1 Min Read

AI Teacher ಸರ್ಕಾರಿ ಶಾಲೆಗೆ ಬರಲಿದ್ದಾರೆ AI ಟೀಚರ್‌! ರಾಜ್ಯದ 1,642 ಪ್ರೌಢಶಾಲೆಗಳಲ್ಲಿ ಎಐ ಕೋರ್ಸ್ ಶುರು

2 Min Read

Neet Protest Violence ನೀಟ್ ಪ್ರತಿಭಟನೆಯಲ್ಲಿ 2,500ಕ್ಕೂ ಹೆಚ್ಚು ಅಪರಾಧಿಗಳು!

2 Min Read

You Might Also Like

ದೇಶಪ್ರಮುಖ

CJP withdraws protest ಬೇಡಿಕೆ ಈಡೇರಿಸಿದ ಕೇಂದ್ರ, ಪ್ರತಿಭಟನೆ ಹಿಂಪಡೆದ CJP

1 Min Read
ಪ್ರಮುಖಲೈಫ್‌ಸ್ಟೈಲ್

Chanakya Niti ಆಚಾರ್ಯ ಚಾಣಕ್ಯರ ಎಚ್ಚರಿಕೆ: ಈ 5 ಗುಣಗಳಿರುವ ವ್ಯಕ್ತಿಗಳು ಜಗತ್ತಿನಲ್ಲಿ ಬಹುಬೇಗ ಮೋಸ ಹೋಗುತ್ತಾರೆ

1 Min Read
ಪ್ರಮುಖಕರ್ನಾಟಕ

Mandolin Prasad Passes Away ಕನ್ನಡದ ಖ್ಯಾತ ಮ್ಯಾಂಡೋಲಿನ್ ವಾದಕ ಎನ್.ಎಸ್. ಪ್ರಸಾದ್ ನಿಧನ

1 Min Read
ಪ್ರಮುಖಕರ್ನಾಟಕವೈರಲ್

Viral News ಲೈಂಗಿಕ ಕಿರುಕುಳ ನೀಡಿದವನಿಗೆ ಬಸ್ ನಲ್ಲೇ ಧರ್ಮದೇಟು ನೀಡಿದ ಚಾಲಕ ವಿಡಿಯೋ ನೋಡಿ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?