NEET – NTAಗೆ ಮೇಜರ್ ಸರ್ಜರಿ: 47 ಅಧಿಕಾರಿಗಳ ವಜಾ
newsics.com | ನ್ಯೂಸಿಕ್ಸ್ ನವದೆಹಲಿ: ನೀಟ್-ಯುಜಿ (NEET-UG) ಪ್ರಶ್ನೆಪತ್ರಿಕೆ ಸೋರಿಕೆ ವಿವಾದ ಮತ್ತು ಭಾರಿ ಸಾರ್ವಜನಿಕ ಆಕ್ರೋಶದ ಬೆನ್ನಲ್ಲೇ, ರಾಷ್ಟ್ರೀಯ ಪರೀಕ್ಷಾ ಸಂಸ್ಥೆಯ (NTA) ಇತಿಹಾಸದಲ್ಲೇ ಅತಿದೊಡ್ಡ ಸಾಂಸ್ಥಿಕ ಬದಲಾವಣೆಗೆ ಕೇಂದ್ರ ಸರ್ಕಾರ ಮುನ್ನುಡಿ ಬರೆದಿದೆ. ಈ ಬೃಹತ್ ಸುಧಾರಣಾ ಕಾರ್ಯಾಚರಣೆಯ ಭಾಗವಾಗಿ ಈಗಾಗಲೇ ಸಂಸ್ಥೆಯ ಸುಮಾರು 47 ಸಿಬ್ಬಂದಿಗಳನ್ನು ಹುದ್ದೆಯಿಂದ ವಜಾಗೊಳಿಸಲಾಗಿದೆ ಎಂದು ಸರ್ಕಾರಿ ಮೂಲಗಳು ತಿಳಿಸಿವೆ. ನೀಟ್-ಯುಜಿ, ಜೆಇಇ ಮೇನ್ (JEE Main) ಹಾಗೂ ಸಿಯುಇಟಿ (CUET) ಸೇರಿದಂತೆ ದೇಶದ 15 ರಿಂದ 20 … Continue reading NEET – NTAಗೆ ಮೇಜರ್ ಸರ್ಜರಿ: 47 ಅಧಿಕಾರಿಗಳ ವಜಾ
Copy and paste this URL into your WordPress site to embed
Copy and paste this code into your site to embed