Mandya Accident | ಮಂಡ್ಯದಲ್ಲಿ ಭೀಕರ ಸರಣಿ ಅಪಘಾತ
newsics.com | ನ್ಯೂಸಿಕ್ಸ್ ಮೈಸೂರು –ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಮಂಡ್ಯ ಜಿಲ್ಲೆಯ ಸಮೀಪ ಶನಿವಾರ ಸಂಭವಿಸಿದ ಭೀಕರ ಸರಣಿ ಅಪಘಾತದಲ್ಲಿ 60ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಬೈಕ್ ಸವಾರನನ್ನು ತಪ್ಪಿಸಲು ವಾಹನವೊಂದು ಹಠಾತ್ ಬ್ರೇಕ್ ಹಾಕಿದ ಪರಿಣಾಮ, ಅದರ ಹಿಂದಿನಿಂದ ಬರುತ್ತಿದ್ದ ವಾಹನಗಳು ಒಂದರ ಹಿಂದೆ ಒಂದರಂತೆ ಡಿಕ್ಕಿ ಹೊಡೆದು ಸುಮಾರು 15ಕ್ಕೂ ಹೆಚ್ಚು ವಾಹನಗಳು ಅಪಘಾತಕ್ಕೀಡಾಗಿವೆ. ಪ್ರತ್ಯಕ್ಷದರ್ಶಿಗಳ ಮಾಹಿತಿ ಪ್ರಕಾರ, ಹೆದ್ದಾರಿಯಲ್ಲಿ ಬೈಕ್ ಸವಾರನೊಬ್ಬ ಏಕಾಏಕಿ ರಸ್ತೆ ದಾಟಲು ಯತ್ನಿಸಿದಾಗ, ಮುಂಭಾಗದಲ್ಲಿದ್ದ ವಾಹನ ಚಾಲಕ ಅಪಘಾತ … Continue reading Mandya Accident | ಮಂಡ್ಯದಲ್ಲಿ ಭೀಕರ ಸರಣಿ ಅಪಘಾತ
Copy and paste this URL into your WordPress site to embed
Copy and paste this code into your site to embed