Neet Protest Violence ನೀಟ್ ಪ್ರತಿಭಟನೆಯಲ್ಲಿ 2,500ಕ್ಕೂ ಹೆಚ್ಚು ಅಪರಾಧಿಗಳು!

newsics.com | ನ್ಯೂಸಿಕ್ಸ್ ನವದೆಹಲಿ: ರಾಷ್ಟ್ರ ರಾಜಧಾನಿಯ ಜಂತರ್ ಮಂತರ್ ಪ್ರದೇಶದಲ್ಲಿ ಇತ್ತೀಚೆಗೆ ನಡೆದ ಪ್ರತಿಭಟನೆ ವೇಳೆ ಭುಗಿಲೆದ್ದ ಹಿಂಸಾಚಾರದ ಬಳಿಕ ಭದ್ರತೆಯನ್ನು ಕಟ್ಟುನಿಟ್ಟುಗೊಳಿಸಲಾಗಿದ್ದು, ದೆಹಲಿ ಪೊಲೀಸರು ಅಳವಡಿಸಿರುವ ಫೇಶಿಯಲ್ ರೆಕಗ್ನಿಷನ್ ಸಿಸ್ಟಮ್ (FRS) ಕೇವಲ ಮೂರು ದಿನಗಳಲ್ಲಿ 2,500ಕ್ಕೂ ಅಧಿಕ ಅಪರಾಧ ಹಿನ್ನೆಲೆಯುಳ್ಳ ವ್ಯಕ್ತಿಗಳನ್ನು ಯಶಸ್ವಿಯಾಗಿ ಗುರುತಿಸಿದೆ ಎಂದು ಪೊಲೀಸ್ ಮೂಲಗಳು ಸ್ಪಷ್ಟಪಡಿಸಿವೆ. ಜುಲೈ 20ರಂದು ನಡೆದ ವಿರೋಧ ಪಕ್ಷಗಳ ಬೆಂಬಲಿತ ಪ್ರತಿಭಟನೆಯು ತೀವ್ರ ಸ್ವರೂಪ ಪಡೆದು ಹಿಂಸಾಚಾರಕ್ಕೆ ತಿರುಗಿತ್ತು. ಈ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ … Continue reading Neet Protest Violence ನೀಟ್ ಪ್ರತಿಭಟನೆಯಲ್ಲಿ 2,500ಕ್ಕೂ ಹೆಚ್ಚು ಅಪರಾಧಿಗಳು!